ಬೆಂಗಳೂರು : Justice delayed is justice denied ನೆನಪಿಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ ನಲ್ಲಿ ಬಾಕಿ ಪ್ರಕರಣಗಳ ಸಂಬಂಧ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ: ಸಿಎಂ ಸೂಚನೆರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀಘ್ರ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂ