ಕೊಪ್ಪಳ - ಹಳೇ ದ್ವೇಷ ಹಾಗೂ ಆಸ್ತಿ ವಿಚಾರ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ನಡೆದಿದೆ.ಚನ್ನಪ್ಪ ಹುಸೇನಪ್ಪ ನಾರಿನಾಳ( 35) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.ಲಾಂಗ್, ಮಚ್ಚಿನಿಂದ ಅಟ್ಟಡಾಸಿಕೊಂಡು ಕೊಲೆಗೈದ 10 ಜನ ಆರೋಪಿಗಳ ವಿರುದ್ದ ಪ್ರಕರಣವನ್ನ ಪೊಲೀಸರು ದಾಖಲಿಸಿದರು. ಮೃತ ಕುಟುಂಬಸ್ಥರ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ.ರವಿ ನಾರಿನಾಳ, ಪ್ರದೀಪ ನಾರಿನಾಳ, ಮಂಜುನಾಥ ನಾರಿನಾಳ, ನಾಗರಾಜ ನಾರಿನಾಳ್,ಶ್ಯಾಮಣ್ಣ ನಾರಿನಾಳ್ ಸೇರಿದಂತೆ ಹತ್ತು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗ