ಮೇ 11 ವಿಶೇಷ - ರಾಷ್ಟ್ರೀಯ ತಂತ್ರಜ್ಞಾನ ದಿನರಾಷ್ಟ್ರೀಯ ತಂತ್ರಜ್ಞಾನ ದಿನದಂದು ನಡೆದ ಐತಿಹಾಸಿಕ ಕ್ಷಣಗಳು:* ಮೇ 11-1998 - ರಾಷ್ಟ್ರೀಯ ತಂತ್ರಜ್ಞಾನ ದಿನ ಪೋಖ್ರಾನ್ II ಪರಮಾಣು ಪರೀಕ್ಷೆಗಳನ್ನು ನಡೆಸಲಾಯಿತು.* ರಾಜಸ್ಥಾನದ ಭಾರತೀಯ ಸೇನೆಯ ಪೋಖ್ರಾನ್ ಪರೀಕ್ಷಾ ಶ್ರೇಣಿಯಲ್ಲಿ ಶಕ್ತಿ-I ಪರಮಾಣು ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ ಆಗಿತು.* ಮೇ - 11 -1951 - ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಹೊಸದಾಗಿ ನಿರ್ಮಿಸಲಾದ ಸೋಮನಾಥ ದೇವಾಲಯವನ್ನು ಉದ್ಘಾಟಿಸಿದರು.* ಮೇ - 11 - 1962 - ಡಾ ಸರ್ವಪಲ್ಲಿ ರಾಧಾಕೃಷ್ಣನ್ ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದರು.