ದೀಪಿಕಾ ಪಡುಕೋಣೆ 'ಕಲ್ಕಿ 2898 ಎಡಿ’ ಸಿನಿಮಾದಿಂದ ಹೊರಗಾಗುತ್ತಾರೆಯೇ..!? ದೀಪಿಕಾ ಪಡುಕೋಣೆ :ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆಯವರನ್ನು ಕೈಬಿಟ್ಟಿದ್ದಾರೆ.ಕಾರಣವೆನೆಂದರೆ- ದೀಪಿಕಾ ಪಡುಕೋಣೆಯ ಬೇಡಿಕೆಗಳಿಂದ ಬೇಸತ್ತು‘ಸ್ಪಿರಿಟ್’ ಸಿನಿಮಾದಿಂದ ಕೈಬಿಟ್ಟಿದ್ದಾರೆ. ಅವರ ಬದಲಿಗೆ ತೃಪ್ತಿ ದಿಮ್ರಿಯನ್ನು ನಾಯಕಿಯನ್ನಾಗಿ ಆಯ್ಕೆ ಮಾಡಲಾಗಿದೆ. ಇದೀಗ ದೀಪಿಕಾ ಪಡುಕೋಣೆ ‘ಕಲ್ಕಿ 2898 ಎಡಿ’ ಸಿನಿಮಾವನ್ನು ಸಹ ಇದೇ ಕಾರಣಕ್ಕೆ ಕಳೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.ನಟಿ ದೀಪಿಕಾ ಪಡುಕೋಣೆ ತಾಯಿ ಆದ ಬಳಿಕ ಸಿನಿಮಾ ರಂಗಕ್ಕೆ ಕಮ್ ಬ್ಯಾಕ್ ಮಾಡುವ ತಯಾರಿಯಲ್ಲಿದ್ದಾರೆ. ಶಾರುಖ್ ಖಾನ್