ಹೀನಾಯ ಗಳಿಕೆಯಿಂದ ಕೈ ಸುಟ್ಟುಕೊಂಡ ಕಮಲ್ ಹಾಸನ್ ಕರ್ನಾಟಕದಲ್ಲಿಲ್ಲ ಥಗ್ ಲೈಫ್.‘ತಮಿಳಿನಿಂದಲೇ ಕನ್ನಡ ಹುಟ್ಟಿದ್ದು’ ಎಂದು ಅಪ್ರಬುದ್ಧವಾಗಿ ಮಾತನಾಡಿ ಕಮಲ್ ಹಾಸನ್ ಟೀಕೆಗೆ ಒಳಗಾದರು. ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಿ ನೆಗೆಟಿವ್ ವಿಮರ್ಶೆ ಪಡೆದಿದೆ. ಇದರಿಂದ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ರಿಲೀಸ್ ಮಾಡಲು ಅವಕಾಶ ನೀಡುವುದಿಲ್ಲ ಎಂದು ಘೋಷಿಸಲಾಯಿತು.ಕರ್ನಾಟಕ ಹೈಕೋರ್ಟ್ ಕಮಲ್ ಹಾಸನ್ಗೆ ಛೀಮಾರಿ ಹಾಕಿ, ಕರ್ನಾಟಕದ ಪರವೇ ಆದೇಶ ನೀಡಿತು. ಕರ್ನಾಟಕ ಹೊರತುಪಡಿಸಿ ಉಳಿದ ಕಡೆಗಳಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಮಾಡೋದಾಗ