ಚಾಲಕರ ಹರಸಾಹಸ ನೂತನ ಸೇತುವೆ ನಡುವೆ ಗುಂಡಿ.ಜಿಲ್ಲೆಯಿಂದ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯ ರಸ್ತೆ ರಾಜ್ಯ ಹೆದ್ದಾರಿಯಾಗಿದ್ದು ಸುಮಾರು 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದೆ. ಆದರೆ ರಸ್ತೆಗೆ ಹಾಕಲಾಗಿದ್ದು ಡಾಂಬರು ಕಿತ್ತು ಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಸಿದ್ದಾಪುರ; ಇಲ್ಲಿಗೆ ಸಮೀಪದ ಕಾವೇರಿ ನದಿಗೆ ನಿರ್ಮಾಣ ಮಾಡಿರುವ ನೂತನ ಸೇತುವೆ ಮೇಲ್ಭಾಗದಲ್ಲಿನ ಡಾಂಬರೀಕರಣ ಕಿತ್ತು ಹೋಗಿದ್ದು ಸಂಪೂರ್ಣವಾಗಿ ಗುಂಡಿಗಳಾಗಿ ಮಾರ್ಪಟ್ಟಿರಿವುದರಿಂದ ವಾಹನ ಸವಾರರು ಹರಸಾಹಸ ಪಡುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಬಳಸಿ ಹೊಸ ವಿನ್ಯಾಸದಲ್ಲಿ ನಿರ್ಮಿಸಲಾಗುತ್ತದೆ. ಈ ನೂತನ ಸೇತುವೆ