Skip to main content
ವಿಡಿಯೋ
food

ಶುಗರ್ ಇದ್ಯಾ? ಹಾಗಿದ್ರೆ ಈ ಸೊಪ್ಪನ್ನು (ಕೆಂಪು ಹರಿವೆ) ತಪ್ಪದೇ ಸೇವಿಸಿ

By ವಿನುತ ಯು
ಶುಗರ್ ಇದ್ಯಾ? ಹಾಗಿದ್ರೆ ಈ ಸೊಪ್ಪನ್ನು (ಕೆಂಪು ಹರಿವೆ) ತಪ್ಪದೇ ಸೇವಿಸಿ

ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಸೊಪ್ಪು, ತರಕಾರಿಗಳ ಸೇವನೆ ಮಾಡುತ್ತಾರೆ. ಈ ರೀತಿಯ ಆಹಾರಕ್ರಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅದರಲ್ಲಿಯೂ ಸೊಪ್ಪುಗಳಲ್ಲಿ ಪೋಷಕಾಂಶಗಳು ಹೇರಳವಾಗಿರುತ್ತದೆ.

ಶುಗರ್ ಇದ್ಯಾ? ಹಾಗಿದ್ರೆ ಈ ಸೊಪ್ಪನ್ನು (ಕೆಂಪು ಹರಿವೆ) ತಪ್ಪದೇ ಸೇವಿಸಿ.

ಜನರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ನಿಯಮಿತವಾಗಿ ಸೊಪ್ಪು, ತರಕಾರಿಗಳ ಸೇವನೆ ಮಾಡುತ್ತಾರೆ. ಈ ರೀತಿಯ ಆಹಾರಕ್ರಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ಅದರಲ್ಲಿಯೂ ಸೊಪ್ಪುಗಳಲ್ಲಿ ಪೋಷಕಾಂಶಗಳು ಹೇರಳವಾಗಿರುತ್ತದೆ.

ಈ ರೀತಿ ಆರೋಗ್ಯಕ್ಕೆ ಪೂರಕವಾಗಿರುವ ಸೊಪ್ಪು, ತರಕಾರಿಗಳಲ್ಲಿ ಕೆಂಪು ಹರಿವೆಯೂ ಒಂದು. ಅನೇಕರಿಗೆ ಈ ಸೊಪ್ಪಿನ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಆದರೆ ಈ ಸ್ಟೋರಿ ಕೆಂಪು ಹರಿವೆಯ ಸೇವನೆಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸುತ್ತದೆ.

ಸೊಪ್ಪು, ತರಕಾರಿಗಳ ಸೇವನೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ನಿಮಗೆ ತಿಳಿದಿರುತ್ತೆ. ಆದರೆ ಸೊಪ್ಪು ಅಥವಾ ತರಕಾರಿ (Greens, vegetables) ಯಾವ ರೀತಿಯ ಆರೋಗ್ಯ (Health) ಸಮಸ್ಯೆಗೆ ಒಳ್ಳೆಯದು?

ಯಾವ ಸೊಪ್ಪನ್ನು ಯಾರು ತಿಂದರೆ ಒಳ್ಳೆಯದು? ಅದರಿಂದ ನಮ್ಮ ದೇಹಕ್ಕೆ ಸಿಗುವ ಪ್ರಯೋಜನ ಎಂತದ್ದು ಎಂಬುದರ ಬಗ್ಗೆ ತಿಳಿದಿರಬೇಕಾಗುತ್ತದೆ.

ಈ ರೀತಿ ಆರೋಗ್ಯಕ್ಕೆ ಪೂರಕವಾಗಿರುವ ಸೊಪ್ಪು, ತರಕಾರಿಗಳಲ್ಲಿ ಕೆಂಪು ಹರಿವೆಯೂ (Red Amaranth) ಒಂದು.

ಆದರೆ ಇದರ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ ಎಂಬುದೇ ಬೇಸರದ ಸಂಗತಿ. ಇನ್ನು ಮುಂದೆ, ನೀವು ಇದನ್ನು ಎಲ್ಲೇ ನೋಡಿದರೂ ಮನೆಗೆ ತರುವುದನ್ನು ಮರೆಯಬೇಡಿ. ಏಕೆಂದರೆ ಇದನ್ನು ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.