ಬೆಂಗಳೂರು (ಜೂನ್ 17): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣ ದೇಶ/ವಿದೇಶದೆಲ್ಲೆಡೆ ಸದ್ದು ಮಾಡಿದ್ದು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಷ್ಕರ ನಡೆಸಿ ಕಾಂಗ್ರೆಸ್ನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಗೃಹ ಸಚಿವರ ರಾಜೀನಾಮೆಯನ್ನು ಬಿಜೆಪಿ ನಾಯಕರು ಕೇಳಿದ್ದರು, ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿದರು.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆ