ಮೈಸೂರು : ಮೈಸೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಖಾಸಗಿ ಶಾಲೆಯ ವಾಹನ ಪಂಚರಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ 16 ಮಕ್ಕಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ.Laxmi Handloom Women's Traditional Bengal Tant Handloom Pure Cotton Tangail Saree Without Blouse Pieceಇಂದು ಬೆಳಗ್ಗೆ ಪಿರಿಯಾಪಟ್ಟಣ ಬಳಿಯ ಕಂಪಲಪುರದ ಖಾಸಗಿ ಶಾಲೆಯ ವ್ಯಾನ್ ವಿವಿಧ ಗ್ರಾಮಗಳಿಂದ ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೊರಟಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಹಬ್ಬನಕುಪ್ಪೆ ಗ್ರಾಮದ