No Noise. Just News
By ಸುಶ್ಮಿತ ಆರ್ • Jun 19, 2025, 10:49 AM
ಬಡವರ ಜೀವನದ ಜೀವನಾಡಿಯಾಡಿಯಾದ ಅಡಿಕೆ ಬೆಳೆ
ಭಾರತದ ಆಟೋಮೊಬೈಲ್ ಉದ್ಯಮದಲ್ಲಿ ಜಿಎಸ್ಟಿ 2.0 ಘೋಷಣೆಯು ಗಮನಾರ್ಹ ಬದಲಾವಣೆಯನ್ನು ತಂದಿದೆ. ಸೆಪ್ಟೆಂಬರ್ 3, 2025ರಂದು ನಡೆದ 56ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಘೋಷಿತವಾದ ಹೊಸ ಜಿಎಸ್ಟಿ ದರಗಳು ಕಾರುಗಳ ಬೆಲೆಯನ್ನು ಗಣನೀಯವಾಗಿ ಇಳಿಕೆ ಮಾಡಿದೆ.
ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ನ ಪ್ರಮುಖ ನಾಯಕ ಡಿ.ಕೆ. ಶಿವಕುಮಾರ್ (ಡಿಕೆಶಿ) ಇತ್ತೀಚೆಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ತಡೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಡಿಕೆಶಿ ಈ ಟೀಕೆಯನ್ನು ಮಾಡಿದ್ದಾರೆ.
ಕೇಂದ್ರ ಸರ್ಕಾರವು ಜಿಎಸ್ಟಿ (ಸರಕು ಮತ್ತು ಸೇವಾ ತೆರಿಗೆ) ದರಗಳಲ್ಲಿ ಇತ್ತೀಚೆಗೆ ಮಾಡಿದ ಕಡಿತವು ದ್ವಿಚಕ್ರ ವಾಹನಗಳ ಮಾರಾಟಕ್ಕೆ ಒಂದು ಭರ್ಜರಿ ಉತ್ತೇಜನ ನೀಡುವ ಸಾಧ್ಯತೆಯಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ರೇಟಿಂಗ್ಸ್ ವರದಿ ನೀಡಿದೆ. ಈ ಹಣಕಾಸು ವರ್ಷದಲ್ಲಿ ದ್ವಿಚಕ್ರ ವಾಹನಗಳ ಮಾರಾಟ ಶೇ. 5-6ರಷ್ಟು ಹೆಚ್ಚಳ ಕಾಣಬಹುದು ಎಂಬ ಮುನ್ಸೂಚನೆಯು ಈ ವರದಿಯಲ್ಲಿ ಒಳಗೊಂಡಿದೆ.
ವಾಕ್ ಸ್ವಾತಂತ್ರ್ಯದ ಹಕ್ಕುಗಳ ಕುರಿತು ಮಾತನಾಡಿದ ಅವರು ಪೊಲೀಸರು ಮತ್ತು ನ್ಯಾಯಾಂಗ ಅಧಿಕಾರಿಗಳಿಗೆ ಈ ಬಗ್ಗೆ ಅರಿವು ಇಲ್ಲ. ಇಂತಹ ಹಕ್ಕುಗಳ ಬಲವರ್ಧನೆಗಾಗಿ ಅವರಿಗೆ ನಿರಂತರ ಮತ್ತು ಗಂಭೀರ ತರಬೇತಿ ನೀಡಬೇಕಿದೆ ಎಂದು ಹೇಳಿದ್ದಾರೆ.