ಬೆಂಗಳೂರು: ಜಯನಗರದ ಶ್ರೀ ಚಂದ್ರಗುಪ್ತ ಮೌರ್ಯ(ಶಾಲಿನಿ ಆಟದ) ಮೈದಾನದಲ್ಲಿ ರಕ್ಷಾ ಫೌಂಡೇಷನ್ (ರಿ) ವತಿಯಿಂದ 13ನೇ ವರ್ಷದ ಸಾವಿರಾರು ವಿದ್ಯಾರ್ಥಿ, ವಿದ್ಯಾರ್ಥಿನೀಯರಿಗೆ ಉಚಿತವಾಗಿ 2 ಲಕ್ಷ ನೋಟ್ ಪುಸ್ತಕಗಳ ವಿತರಣೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಅನಾಥ ಆಶ್ರಮದ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಇಂದು ನೆರವೇರಿತು.ಶಾಸಕರು ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರರವರು, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ರವರು, ರಕ್ಷಾ ಫೌಂಡೇಷನ್ ಸಂಸ್ಥಾಪಕರು, ಶಾಸಕರಾದ ಸಿ.ಕೆ.ರಾಮಮೂರ್ತಿರವರು, ಶಾಸಕರಾದ ಉದಯ್ ಗರುಡಾಚಾರ್ , ಬಿಗ್ ಬಾಸ