ಬಾಗಲಕೋಟೆಯಲ್ಲಿ ಇಂದು ಘೋರ ದುರಂತ ನಡೆದಿದ್ದು, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಮುಳುಗಿ ಇಬ್ಬರು ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಚಿಕನಾಳ ಗ್ರಾಮದಲ್ಲಿ ಬಳಿ ನೆಡೆದಿದೆ. The Indian Garage Co Men's Cotton Regular Fit Checkered Full Sleeves Cutaway Collar Casual Shirtಮೃತರನ್ನು ಕೊಪ್ಪಳ ಜಿಲ್ಲೆ ಬಳೂಟಗಿ ಗ್ರಾಮದ ನಿವಾಸಿಯಾಗಿರುವ ಮಂಜುನಾಥ ಬಾಲಪ್ಪ ಬಂಡಿ(13) ಹಾಗೂ ಚಿಕನಾಳ ಗ್ರಾಮದ ನಿವಾಸಿ ಷಣ್ಮುಖಪ್ಪ ನಿಲಪ್ಪ ತಿಪ್ಪಣ್ಣನವರು (30) ಎಂದು ತಿಳಿದು ಬಂದಿದೆ ಈ ಘಟನೆಯು ಅಮೀನಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಳ್ಳದಲ್ಲಿ ಕಾಲು ಜಾರಿ ಬಿದ್ದ ಬಾಲಕನ್ನು