ಬೆಂಗಳೂರು: ವಸತಿ ಮಂಡಳಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಬಿ.ಆರ್. ಪಾಟೀಲ್ ಆರೋಪಿಸಿದ ನಂತರ ಮತ್ತೊಬ್ಬ ಕಾಗವಾಡದ ಕಾಂಗ್ರೆಸ್ ಶಾಸಕ, ರಾಜು ಕಾಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದಾರೆ.ಶಾಸಕ ರಾಜು ಕಾಗೆ ಅವರ ಪ್ರಕಾರ ಕ್ಷೇತ್ರದ ಕೆಲಸಗಳಿಗೆ ವರ್ಕ್ ಆರ್ಡರ್ ಪಡೆಯಬೇಕಾದರೆ ಲಂಚ ಕೊಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಈ ನಿಟ್ಟಿನಲ್ಲಿ ಶಾಸಕ ಬಿ. ಆರ್. ಪಾಟೀಲ್ ಹೇಳಿರುವುದು ಸತ್ಯಕ್ಕೆ ಹೆಚ್ಚು ಹತ್ತಿರವಾಗಿದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಹೊರ ಹಾಕಿದ ರೀತಿಯಲ್ಲೆ, ಸಚಿವ ಜಮೀರ್ ಅಹ್ಮದ್ ಅವರನ್ನು ಹೊರಹಾಕಿ ತನಿಖೆಯ ನಂತ