ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516 ನೇ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮನಹಳ್ಳಿ ಸರ್ಕಲ್ ಬಳಿಯ ಡಾ. ಬಾಬು ಜಗಜೀವನರಾಂ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಹಾಗೂ ದಿವ್ಯ ಸಾನಿಧ್ಯ ವಹಿಸಿದ್ದ ಮಠಾಧೀಶರುಗಳೊಂದಿಗೆ ಪಾಲ್ಗೊಂಡು, ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು.. ಕೆಂಪೇಗೌಡರ ಜನ್ಮದಿನ ಒಂದು ಐತಿಹಾಸಿಕ ಸಮಾರಂಭ. ಬೆಂಗಳೂರಿಗೆ ಅಪಾರ ಕೊಡುಗೆಗಳನ್ನು ನೀಡಿದ ಮಹಾಪುರುಷ ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾ