ಬೆಂಗಳೂರು: ಹಿರಿಯ ನಟಿ ಬಿ. ಸರೋಜಾದೇವಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಅವರು “ ಸರೋಜಾದೇವಿಯವರು ಭಾರತೀಯ ಚಿತ್ರರಂಗದಲ್ಲಿ ಅಪರೂಪದ ಪ್ರತಿಭಾವಂತ ನಟಿಯಾಗಿದ್ದವರು ಅವರ ನಿಧನ ಇಡೀ ಚಿತ್ರರಂಗಕ್ಕೆ ಅಘಾತ ತಂದಿದೆ. ಬಹಳ ಚಿಕ್ಕ ವಯಸ್ಸಿನಲ್ಲೇ ಅವರು ಸಿನಿರಂಗ ಪ್ರವೇಶಿಸಿ ‘ಅಭಿನಯ ಸರಸ್ವತಿ’ ಎಂಬ ಬಿರುದನ್ನು ಗಳಿಸಿದ್ದರು. ಅವರು ಕೇವಲ ಕನ್ನಡಕ್ಕೆ ಮಾತ್ರವಲ್ಲದೆ, ತಮಿಳು, ತೆಲುಗು ಹಾಗೂ ಹಿಂದಿ ಚಿತ್ರರಂಗದಲ್ಲಿಯೂ ತಮ್ಮದೇ ಆದ ವಿದ್ವತ್ತನ್ನು ಸಾಧಿಸಿದ್ದವರು. Beats Flex - Wireless in Ear Earphones, 12 Hours of Battery Life, 10 min Fast Charge for 1.5