No Noise. Just News
By ರಂಜಿತ್ ಡಿ ಶೆಟ್ಟಿ • 7/22/2025, 3:13:22 PM
ಬೆಂಗಳೂರು ಆಧಾರಿತ ಖ್ಯಾತಿ ಹೊಂದಿದ ರೌಡಿಶೀಟರ್ ಬಿಕ್ಲ ಶಿವ ಹತ್ಯೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ನಡೆದಿದೆ. ಕೊಲೆಗೆ ಸಂಬಂಧಿಸಿದಂತೆ ಐವರು ಕೋಲಾರ ಮೂಲದ ಸುಪಾರಿ ಕಿಲ್ಲರ್ ಗಳು ಕಾರ್ಯಾಚರಣೆಗೆ ಇಳಿದಿದ್ದು, ಅವರಲ್ಲಿ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಆದರೆ, ಅಂದು ಈಕೆಯನ್ನು ಗರ್ಭಿಣಿ ಮಾಡಿದ್ದ ಗೌತಮ್, ಮತ್ತೊಬ್ಬಳ ಜೊತೆ ಸುತ್ತಾಡುತ್ತಿದ್ದನು. ಅದನ್ನು ಕಂಡ ಸಂತ್ರಸ್ತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಅಲ್ಲದೆ, ನನ್ನ ಮಗುವಿಗೆ ತಂದೆ ಗೌತಮ್ ಎಂದು ಕೋರ್ಟ್ನಲ್ಲಿ ಕೇಸ್ ದಾಖಲಿಸಿದ್ದಾರೆ.
ಈ ನದಿ ಎಷ್ಟು ಆಳವಿದೆ ವಿಸ್ತಾರವಾಗಿದೆ ಎಂದು ಕ್ಯಾಮರಾಗೆ ವಿವರಿಸುತ್ತಿದ್ದ. ಆದರೆ ಅಷ್ಟರಲ್ಲಾಗಲೇ ಆತನಿಗೆ ಕಾಲಿನ ಕೆಳಗೆ ಏನೋ ಬಂದಂತೆ ಆಗಿದೆ, ಆತ ತಕ್ಷಣವೇ ನದಿಯಲ್ಲಿ ಗಾಬರಿಗೊಂಡು ಹೋಡಿಹೋಗಿದ್ದಾನೆ. ಈ ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೊನ್ನೆ ಮೊನ್ನೆಯಷ್ಟೇ ಬರ್ಬರವಾಗಿ ಕೊಲೆಯಾಗಿದ್ದ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧಿಸಿದಂತೆ ನಗರದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೇಳಿಕೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತುಂಬಾ ಗಂಭೀರವಾಗಿ ನಡೆಯುತ್ತಿದೆ.