ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಇಟ್ಟರು ಎಂಬ ಗಾದೆ ಮಾತಿನಂತಿದೆ ಇವತ್ತಿನ ಕಾಂಗ್ರೆಸ್ ಪರಿಸ್ಥಿತಿ: ಬಿ,ವೈ ವಿಜಯೇಂದ್ರ ಲೇವಡಿ.!.
By ಗಿರೀಶ್ ವಸಿಷ್ಟ ಬಿ.ಎಸ್ • Jul 25, 2025, 05:33 PM
Advertisement
Advertisement
Read Next Story
ಕಾಂಗ್ರೆಸ್ಸಿನ 9 ಲೋಕಸಭಾ ಸೀಟ್ ಗೆಲುವಿನಲ್ಲಿ ಯಾವುದೋ ಷಡ್ಯಂತ್ರ: ಸಿ.ಟಿ.ರವಿ ಆರೋಪ.
ಕಂದಾಯ ಇಲಾಖೆ ಅಧಿಕಾರಿಗಳು, ಶಾಲಾ ಶಿಕ್ಷಕರನ್ನು ಬಳಸಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಾರೆ. ಬಹುತೇಕ ಜನರು ಸರಕಾರದ ಮರ್ಜಿಗೆ ಒಳಪಟ್ಟಿರುತ್ತಾರೆ ಎಂದು ಭಾವಿಸುವುದಾದರೆ, ರಾಜ್ಯದಲ್ಲಿ ಆಗ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಅಕ್ರಮ ನಡೆಸುವ ಹೆಚ್ಚು ಅವಕಾಶ ಯಾರಿಗೆ ಇರುತ್ತದೆ ಎಂದು ಕೇಳಿದರು.
Read More