No Noise. Just News
By Shravanthi R • Aug 04, 2025, 06:35 PM
ಕೆಆರ್ಎಸ್ ಅಣೆಕಟ್ಟಿಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದರೆಂದು ನೀಡಿದ ಹೇಳಿಕೆ ವಿವಾದವಾಗುತ್ತಿದ್ದಂತೆಯೇ ಸಚಿವ ಡಾ. ಹೆಚ್ಸಿ ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಹೈಕೋರ್ಟ್ನ ಆದೇಶದಂತೆ, ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಬಿಬಿಎಂಪಿಯನ್ನು 243 ವಾರ್ಡ್ಗಳಿಂದ 198 ವಾರ್ಡ್ಗಳಿಗೆ ಕಡಿಮೆ ಮಾಡಿ ಚುನಾವಣೆ ನಡೆಸಬೇಕೆಂದು ಸೂಚಿಸಲಾಗಿತ್ತು.
- ನನ್ನೊಂದಿಗೆ ಇನ್ನು ಜೀವಂತ ಸಾಕ್ಷಿಗಳಿದ್ದಾರೆ ಹೀಗಾಗಿ ನಾನು ಧೈರ್ಯವಾಗಿ ಬಂದಿದ್ದೇನೆ ಈ ಹಿಂದೆ ಹಲವು ಬಾರಿ ಅಧಿಕಾರಿಗಳು ಲೋಪವೆಸಗಿದ್ದಾರೆ ಎಂದು ಹೇಳಿದ್ದಾರೆ.
ಹೀಗಾಗಿ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ತೀರ್ಮಾನ ಪ್ರಕಟಿಸುವುದು ಬಾಕಿ ಇದೆ.