24 ಕ್ಯಾರಟ್ ಚಿನ್ನದ ದರ:
ಇಂದು 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ ₹ 10,304 ಇದೆ. ನಿನ್ನೆ ಇದೇ ದರ ₹10,304 ಇದ್ದದ್ದು, ಇಂದಿಗೆ ಸ್ಥಿರವಾಗಿದೆ. 10 ಗ್ರಾಂಗೆ ₹1,03,040ಮತ್ತು 100 ಗ್ರಾಂಗೆ ₹10,30,400ದರ ನಿಗದಿಯಾಗಿದ್ದು, ಇಂದಿನ ಬೆಲೆಯಲ್ಲಿ ಚಿನ್ನ ಸ್ಥಿರತೆಯತ್ತ ಸಾಗಿದೆ. ಇದು ಶುದ್ಧ ಚಿನ್ನದ ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ಉತ್ಸಾಹ ತಂದಿದೆ.
22 ಕ್ಯಾರಟ್ ಚಿನ್ನದ ದರ:
22 ಕ್ಯಾರಟ್ ಚಿನ್ನವು ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹9,445 ರೂಪಾಯಿ ಆಗಿದೆ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. 10 ಗ್ರಾಂ ದರ ₹94,450 ಮತ್ತು 100 ಗ್ರಾಂ ದರ ₹9,44,500 ಆಗಿದೆ.
18 ಕ್ಯಾರಟ್ ಚಿನ್ನದ ದರ:
18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹7,728 ಆಗಿದ್ದು 10 ಗ್ರಾಂಗೆ ₹77,280ರೂಪಾಯಿ ಆಗಿದೆ ಹಾಗೂ 100 ಗ್ರಾಂಗೆ ₹7,72,800 ದರ ಸ್ಥಿರವಾಗಿದೆ.
ಇದನ್ನೂ ಓದಿ: ಬೆಂಗಳೂರು ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಚರಣೆಯನ್ನು ಉದ್ಘಾಟಿಸಲಿಸಿದರು.
ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಸ್ಥಿರವಾಗಿದೆ
ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ ನಾಲ್ಕು ರೂಪಾಯಿ ಏರಿಕೆ ಕಂಡಿದೆ.ನಿನ್ನೆಗೆ ಇಂದಿಗೆ ಹೋಲಿಸಿದರೆ 1 ಗ್ರಾಂ ಬೆಳ್ಳಿಯಲ್ಲಿ ₹117 ರೂಪಾಯಿ, 10 ಗ್ರಾಂ ಬೆಳ್ಳಿಯ ಬೆಲೆ ₹1,170 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹117, 10 ಗ್ರಾಂ ₹1,170, 100 ಗ್ರಾಂ ₹11,700 ಹಾಗೂ 1 ಕೆ.ಜಿ ಬೆಳ್ಳಿ ₹1,17,000 ಆಗಿದೆ.
ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:
ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಈ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.
Symbol Premium Men's Wrinkle-Resistant Regular Fit Cotton Formal Shirt
ಹೂಡಿಕೆ ಸಮಯವೇಕೆ?
ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ಈ ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.