Skip to main content
ವಿಡಿಯೋ
general

ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

By Gireesh Vasishta
ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

@INCKarnataka ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ. ಮುಖ್ಯಮಂತ್ರಿ

ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. ಕಾಂಗ್ರೆಸ್‌ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ.

 

ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು ಕೆಂಪು ಕೋಟೆ ಮೇಲೆ ಪ್ರಧಾನಿ ಶ್ರೀ @narendramodi ಯವರು ಅಭಿನಂದನಾರ್ಹ ಭಾಷಣ ಮಾಡಿರುವುದಕ್ಕೆ ಕಾಂಗ್ರೆಸ್ ತೀವ್ರವಾಗಿ ವಿರೋಧ ಮಾಡುತ್ತಿದ್ದು ಕಾಂಗ್ರೆಸ್‌ಗೆ ಇರಿಸು ಮುರುಸಾಗಿದೆ. ಸ್ವಾತಂತ್ರ್ಯ ಹೋರಾಟದ ಸಂಪೂರ್ಣ ಲಾಭವನ್ನು ಕಾಂಗ್ರೆಸ್ ಪಡೆಯಲು ಪಯತ್ನಿಸುತ್ತಿದೆ. ಆದರೆ, ಸ್ವಾತಂತ್ರ್ಯಕ್ಕಾಗಿ ನಿಜವಾದ ಹೋರಾಟ ಮಾಡಿದವರು ಅನಾಮಧೇಯ ಹಲವಾರು ಸ್ವತಂತ್ರ ಸೇನಾನಿಗಳು ತಮ್ಮ ಪಾಣ ತ್ಯಾಗ ಮಾಡಿರುವುವುದು ಎಲ್ಲರಿಗೂ ಗೊತ್ತಿರುವ ಸತ್ಯ. ರೈತರು, ಕೂಲಿಕಾರರು, ಎಲ್ಲ ವರ್ಗದ ಜನರು ಒಕ್ಕಟ್ಟಾಗಿ ಸ್ವಾತಂತ್ರಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿದ್ದಾರೆ. ಅದರ ಶ್ರೇಯಸನ್ನು ಕಾಂಗ್ರೆಸ್‌ನವರು ತೆಗೆದುಕೊಳ್ಳಲು ಪಯತ್ನ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ಸ್ವಾತಂತ್ರ್ಯ ಹೋರಾಟದ ಫಲಾನುಭವಿಗಳು.PALAY® Straw Hat Sun Hats for Women,Wide Brim Cap Beach Hat for Women Stylish UV Protection Cap,Summer Packable Travel Sun Visor Hat - UPF 50+

 

ಮಹಾತ್ಮಾ ಗಾಂಧೀಜಿಯವರು ಸ್ವಾತಂತ್ರ್ಯ ನಂತರ ಕಾಂಗ್ರೆಸನ್ನು ವಿಸರ್ಜನೆ ಮಾಡಿ ಎಂದು ಹೇಳಿದರೂ ಕೂಡ ಕಾಂಗ್ರೆಸ್‌ನವರು ತಮ್ಮ ಸ್ವಾರ್ಥಕ್ಕೆ, ಅಧಿಕಾರದ ದಾಹಕ್ಕೆ ಅದನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಎಪ್ಪತ್ತೆಂಟು ವರ್ಷದಲ್ಲಿ ಅವರು ಮಾಡಿರುವಂತಹ ಆಡಳಿತ ಈ ದೇಶವನ್ನು ಅತ್ಯಂತ ಹಿನ್ನಡೆಗೆ ತಂದಿದೆ. ಇವತ್ತು ಕಾಂಗ್ರೆಸ್ ನಾಯಕರ ದೇಶ ವಿರೋಧಿ ಹೇಳಿಕೆಗಳನ್ನು ನೋಡಿದಾಗ ಇವರು ಸ್ವಾತಂತ್ರ್ಯ ಹೋರಾಟಗಾರರ ಪಕ್ಷಕ್ಕೆ ಸೇರಿದ್ದಾರಾ ಎನ್ನುವ ಸಂಶಯ ಮೂಡುತ್ತದೆ.

 

ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು. also read: "ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರ ತಾಯಿ ಭಾಗ್ಯಲಕ್ಷ್ಮಿ ಮೈಸೂರಿನಲ್ಲಿ 85 ನೇ ವರ್ಷದಲ್ಲಿ ನಿಧನರಾಗಿದ್ದಾರೆ"

@INCKarnataka ನವರು ಅಂದು ಟಿಪ್ಪುವನ್ನು ಹಿರೋ ಮಾಡಿದ್ದರು. ಈಗ ಎಸ್‌ಡಿಪಿಐ ಜೊತೆಗೆ ಸೇರಿ ರಾಜಕೀಯ ಮಾಡುತ್ತಿರುವುದನ್ನು ನೋಡಿದಾಗ ನಿಜವಾದ ತಾಲಿಬಾನಿಗಳ ಜೊತೆಗೆ ಕಾಂಗ್ರೆಸ್ ಗೆಳತನ ಮಾಡಿದೆ. ಮುಖ್ಯಮಂತ್ರಿ

@siddaramaiah ಆರ್‌ಎಸ್‌ಎಸ್ ವಿರುದ್ಧ ಹೇಳಿಕೆ ಕೊಡುತ್ತಿರುವುದು ರಾಹುಲ್ ಗಾಂಧಿಗೆ ಸಂದೇಶ ಕೊಡಲು ಪಯತ್ನ ಮಾಡುತ್ತಿದ್ದಾರೆ. ಏಕೆಂದರೆ ಅವರು ಮೂಲ ಕಾಂಗ್ರೆಸಿಗರು ಅಲ್ಲ. ರಾಜನಿಗಿಂತ ತಾವು ಹೆಚ್ಚು ನಿಷ್ಠರು ಎನ್ನುವುದನ್ನು ತೋರಿಸಿಕೊಳ್ಳುವ ಪಯತ್ನವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿರುವುದು ಬಹಳ ಸ್ಪಷ್ಟ. ಆರ್‌ಎಸ್‌ಎಸ್ ದೇಶ ಕಟ್ಟುವ ಕೆಲಸ ಮಾಡುತ್ತಿದೆ. ಅದಕ್ಕಾಗಿ ನಾವೆಲ್ಲ ಒಂದಾಗಿ ಕೆಲಸ ಮಾಡುವ ಅವಶ್ಯಕತೆ ಇದೆ. ಆ ಕೆಲಸವನ್ನು ಮಾಡೋಣ ಎಂದು ಎಲ್ಲ ಭಾರತೀಯರಿಗೆ ವಿನಂತಿ ಮಾಡುತ್ತೇನೆ.