ಮತದಾರರ ಗೌಪ್ಯತೆ ಸಮಸ್ಯೆಗಳ ಕುರಿತು ಚುನಾವಣಾ ಆಯೋಗದ ಆತಂಕ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್
By Pavitra Ganapathi Baradavalli • Aug 18, 2025, 07:30 AM
Advertisement
Advertisement
Read Next Story
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್‌ಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿಯು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಅವರಿಗೆ ಮುಖ್ಯಮಂತ್ರಿ ಬದಲಾವಣೆ ಕುರಿತು ನೀಡಿದ ಹೇಳಿಕೆಗಾಗಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಶಾಸಕರ ಹೇಳಿಕೆಯು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಏಳು ದಿನಗಳ ಒಳಗೆ ಸಮರ್ಥನೆ ಸಲ್ಲಿಸುವಂತೆ ಕೆಪಿಸಿಸಿ ಸೂಚಿಸಿದೆ.
Read More