ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಮೇಜರ್ ಸರ್ಜರಿ: 5 ಹಿರಿಯ ಅಧಿಕಾರಿಗಳು ಟ್ರಾನ್ಸ್‌ಫರ್: ಕಾರಣ ಭಾರೀ ಭ್ರಷ್ಟಾಚಾರ!
By Gireesh Vasishta • Aug 18, 2025, 03:24 PM
Advertisement
Read Next Story
ಕಾನೂನು ಮೀರಿ ಬಗರ್ ಹುಕುಂ ಅರ್ಜಿ ವಿಲೇ ಇಲ್ಲ, ತಪ್ಪಾಗಿದ್ದರೆ ನನ್ನ ಗಮನಕ್ಕೆ ತನ್ನಿ: ಕೃಷ್ಣ ಬೈರೇಗೌಡ
ವಿಧಾನಸೌಧದಲ್ಲಿ ಸೋಮವಾರ ಪ್ರಶ್ನಾವಳಿ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಬಗರ್ ಹುಕುಂ ಸಮಿತಿ ಮುಂದೆ ಅಧಿಕಾರಿಗಳು ಅರ್ಹ ಅರ್ಜಿಗಳನ್ನು ಮಾತ್ರ ಸಲ್ಲಿಸಬೇಕು ಎಂಬ ಕಾನೂನು ಇದೆ. ಹೀಗಾಗಿ ಅಧಿಕಾರಿಗಳು ಅನರ್ಹ ಅರ್ಜಿಗಳನ್ನು ಆರಂಭಿಕ ಹಂತದಲ್ಲೇ ತ್ಯಜಿಸಿಬಿಡುತ್ತಾರೆ. ಈ ಎಲ್ಲಾ ಪ್ರಕ್ರಿಯೆಗಳೂ ಕಾನೂನಿನಲ್ಲೇ ಇದ್ದು, ಕಾನೂನು ಮೀರಿ ಏನೂ ಮಾಡಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಒಂದೆರಡು ರೈತರಿಗೆ ಅನ್ಯಾಯ ಆಗಿದ್ದರೆ ಶಾಸಕರು ನನ್ನ ಗಮನಕ್ಕೆ ತನ್ನಿ, ಸಮಸ್ಯೆಯನ್ನು ನಾನು ಸರಿಪಡಿಸುತ್ತೇನೆ” ಎಂದು ಆಶ್ವಾಸನೆ ನೀಡಿದರು.
Read More