ವಯನಾಡ್ ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ನೆರವು...ಸಿದ್ದರಾಮಯ್ಯ ನಿರ್ಧಾರದಿಂದ ಕರ್ನಾಟಕಕ್ಕೆ ಚಿಪ್ಪು..!
By Sushmitha R • Aug 21, 2025, 08:31 AM
Advertisement
Read Next Story
ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಘೋಷಣೆ: ಶಾಸಕ ಯತ್ನಾಳ್ ವಿರುದ್ಧ FIR ದಾಖಲು
ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೊಪ್ಪಳ, ವಿಜಯಪುರ ಮತ್ತು ಕಲಬುರಗಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ನಗದು ನೀಡಲಾಗುವುದು ಎಂದು ಯತ್ನಾಳ್ ಘೋಷಿಸಿದ್ದು, ಈ ಹೇಳಿಕೆಯು ಕೋಮು ಸೌಹಾರ್ದತೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ, ಕೊಪ್ಪಳ ನಗರ ಠಾಣೆ, ವಿಜಯಪುರದ ಗಾಂಧಿಚೌಕ್ ಠಾಣೆ ಮತ್ತು ಕಲಬುರಗಿಯ ರೋಜಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Read More