Skip to main content
ವಿಡಿಯೋ
1/2
business

ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?

By Pavitra Ganapathi Baradavalli
ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?

ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES)  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ.

ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES)  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನ ಏರಿಕೆ ಕಂಡಿರುವುದು ವಿಶೇಷವಾಗಿದೆ.ಟ್ರಂಪ್‌ನ 50% ಸುಂಕ ಏರಿಕೆ.ಡಾಲರ್‌ ಮೌಲ್ಯದಲ್ಲಿ ಕುಸಿತ ಹೀಗೆ ಇತ್ಯಾದಿಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತಕ್ಕಕೆ ಕಾರಣವಾಗಿದೆ. ಹಾಗೇ ಇದು ಚಿನ್ನದ ಹೂಡಿಕೆ ಮಾಡುವವರಿಗೆ ಸ್ವಲ್ಪ ಮಟ್ಟದ ನಿರಾಸೆ ಅನ್ನು ಉಂಟುಮಾಡುತ್ತಿದೆ.ಇದನ್ನೂ ಓದಿ: ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ:ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಬಂಧನ..!


24
ಕ್ಯಾರಟ್ ಚಿನ್ನದ ದರ:

ಇಂದು 24 ಕ್ಯಾರಟ್  (24 CARAT GOLD) ಚಿನ್ನದ ಒಂದು ಗ್ರಾಂ ಬೆಲೆ ₹ 10,075 ಇದೆ. ನಿನ್ನೆ ಇದೇ ದರ ₹10,015ಇದ್ದದ್ದು, ಇಂದಿಗೆ ₹60 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹1,00,750 ಮತ್ತು 100 ಗ್ರಾಂಗೆ ₹10,07,500 ದರ ನಿಗದಿಯಾಗಿದ್ದು, ಕ್ರಮವಾಗಿ ₹600 ಮತ್ತು ₹6000ರೂಪಾಯಿ   ಏರಿಕೆ ಕಂಡುಬಂದಿದೆ. ಇದು ಶುದ್ಧ ಚಿನ್ನದ (PURE GOLD) ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ನಿರಾಸೆ ತಂದಿದೆ.ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಕೇಸ್‌...ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಷ್ಟೇ, ಭ್ರಷ್ಟಾಚಾರವಲ್ಲ ಎಂದ ಹೈಕೋರ್ಟ್!


22 ಕ್ಯಾರಟ್ ಚಿನ್ನದ ದರ:

22 ಕ್ಯಾರಟ್ ಚಿನ್ನವು (22 CARAT GOLD) ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹9,230 ರೂಪಾಯಿ ಆಗಿದ್ದು, ನಿನ್ನೆಗಿಂತ ₹50 ರೂಪಾಯಿ ಏರಿಕೆ ಕಂಡಿದೆ. (HIGH IN PRICE) 10 ಗ್ರಾಂ ದರ ₹92,300 ಮತ್ತು 100 ಗ್ರಾಂ ದರ ₹9,23,000 ಆಗಿದ್ದು, ಕ್ರಮವಾಗಿ ₹500 ರೂಪಾಯಿ ಮತ್ತು ₹5,000ರೂಪಾಯಿ ಏರಿಕೆ ಕಂಡುಬಂದಿದೆ.ಇದನ್ನೂ ಓದಿ: ಫೇಸ್‌ಬುಕ್ ಪರಿಚಯದಿಂದ ಭೇಟಿಗೆ ಬಂದ ಯುವಕನ ಮೇಲೆ ಕುಟುಂಬದವರಿಂದ ಹಲ್ಲೆ: ಪೊಲೀಸ್ ತನಿಖೆ ಆರಂಭ


18 ಕ್ಯಾರಟ್ ಚಿನ್ನದ ದರ:

18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹7,552 ಆಗಿದ್ದು ₹41 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹75,520 ರೂಪಾಯಿ ಆಗಿದೆ  ಹಾಗೂ 100 ಗ್ರಾಂಗೆ ₹7,55,200ದರ ಏರಿಕೆಯು ಕ್ರಮವಾಗಿ ₹410 ಮತ್ತು ₹4,100 ರೂಪಾಯಿ ಏರಿಕೆ  ಆಗಿದೆ.


ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಸ್ಥಿರತೆ ಕಂಡಿದೆ

ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ ಒಂದು ರೂಪಾಯಿ ಏರಿಕೆ ಕಂಡಿದೆ.ನಿನ್ನೆಗೆ ಇಂದಿಗೆ ಹೋಲಿಸಿದರೆ  1 ಗ್ರಾಂ ಬೆಳ್ಳಿಯಲ್ಲಿ ₹116ರೂಪಾಯಿ, 10 ಗ್ರಾಂ ಬೆಳ್ಳಿಯ ಬೆಲೆ ₹1,160 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹116, 10 ಗ್ರಾಂ ₹1,160, 100 ಗ್ರಾಂ ₹11,600 ಹಾಗೂ 1 ಕೆ.ಜಿ ಬೆಳ್ಳಿ ₹1,16,000 ಆಗಿದೆ.ಇದನ್ನೂ ಓದಿ: ಹುಲಿಗಳಿಗೂ ಜಾತಿ ಹುಡುಕಬೇಕೇ? ಆರ್. ಅಶೋಕ್‌ರಿಂದ ವ್ಯಂಗ್ಯಾತ್ಮಕ ಪ್ರಶ್ನೆ..!


ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:

ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.ಇದನ್ನೂ ಓದಿ: ಲೋಕಸಭೆ ಮಸೂದೆಗಳ ವಿರುದ್ಧ ಭುಗಿಲೆದ್ದ ವಿರೋಧ – ಚಿದಂಬರಂ ಕಾನೂನು ಬಾಹಿರವೆಂದು ಟೀಕೆ!

ಹೂಡಿಕೆ ಸಮಯವೇಕೆ?

ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.JUNEBERRY® 100% Pure Cotton Oversized Loose Baggy Fit Drop Shoulder Half Sleeve Round Neck Cool Front Teddy Printed Cork & White T-Shirt for Women/Girls (Available in from S to 2XL)