ಇಡಿ ಅಧಿಕಾರಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಮನೆ ಗೋಡೆ ಹಾರುವ ಪ್ರಯತ್ನ ಮಾಡಿದ ಶಾಸಕನ ಬಂಧನ!
By Shravanthi R • Aug 25, 2025, 05:42 PM
Advertisement
Read Next Story
ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದ ನ್ಯಾಯಾಧೀಶರ ಕಡ್ಡಾಯ ನಿವೃತ್ತಿ ಆದೇಶ ಎತ್ತಿ ಹಿಡಿದ ಹೈಕೋರ್ಟ್
ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗೆ ಕ್ರಮಕೈಗೊಳ್ಳದಂತೆ ಬೆದರಿಕೆ ಹಾಕುವ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಕೆ ಎಂ ಗಂಗಾಧರ್ ಅವರಿಗೆ 2012ರ ಅಕ್ಟೋಬರ್ 1ರಂದು ಕಡ್ಡಾಯ ನಿವೃತ್ತಿ ಶಿಕ್ಷೆ ವಿಧಿಸಲಾಗಿತ್ತು. ಈ ಆದೇಶವನ್ನು 2025ರ ಫೆಬ್ರವರಿ 25ರಂದು ಹೈಕೋರ್ಟ್‌ನ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಗಂಗಾಧರ್ ಅವರು ಮೇಲ್ಮನವಿ ಸಲ್ಲಿಸಿದ್ದರು.
Read More