Skip to main content
ವಿಡಿಯೋ
politics

ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಮಾಹಿತಿ

By Gireesh Vasishta
ಜಿಬಿಎ ಐದು ಪಾಲಿಕೆಗಳ ಆಯುಕ್ತರನ್ನಾಗಿ ಹಿರಿಯ ಅಧಿಕಾರಿಗಳ ನೇಮಕ: ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಮಾಹಿತಿ

ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ (ಸೆ.1) ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು.

 ಬೆಂಗಳೂರು:  ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಅಡಿಯಲ್ಲಿ ರಚನೆಯಾದ ಐದು ಕಾರ್ಪೊರೇಷನ್ಗಳಿಗೆ (ಬೆಂಗಳೂರು ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ಕೇಂದ್ರ) ಆಯುಕ್ತರಾಗಿ ವ್ಯಾಪಕ ಆಡಳಿತಾತ್ಮಕ ಅನುಭವ ಹೊಂದಿರುವ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅವರು ಸೆಪ್ಟೆಂಬರ್ 1, 2025 ರಂದು ಘೋಷಿಸಿದ್ದಾರೆ.


ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸ್ಥಳೀಯವಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಐದು ಕಾರ್ಪೊರೇಷನ್ಗಳು 27 ವಿಧಾನಸಭಾ ಕ್ಷೇತ್ರಗಳು ಮತ್ತು 197 ವಾರ್ಡ್ಗಳನ್ನು ಒಳಗೊಂಡಿರುತ್ತವೆ, ಮತ್ತು ರಚನೆಯ ಉದ್ದೇಶವು ಬೆಂಗಳೂರಿನಲ್ಲಿ ಉತ್ತಮ ಸೇವೆ ಮತ್ತು ಅಭಿವೃದ್ಧಿಯನ್ನು ಒದಗಿಸುವುದಾಗಿದೆ.PALAY® Straw Hat Sun Hats for Women,Wide Brim Cap Beach Hat for Women Stylish UV Protection Cap,Summer Packable Travel Sun Visor Hat - UPF 50+

ಆಡಳಿತಾತ್ಮಕ ಅನುಭವವಿರುವ, ಉಪ ಆಯುಕ್ತರುಗಳಾಗಿ ಕೆಲಸ ನಿರ್ವಹಿಸಿರುವ ಹಿರಿಯ ಅಧಿಕಾರಿಗಳನ್ನು ಇಂದಿನಿಂದ (ಸೆ.1) ಅಸ್ತಿತ್ವಕ್ಕೆ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ ಆಯುಕ್ತರನ್ನಾಗಿ ನೇಮಕ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ಯಾವ, ಯಾವ ಅಧಿಕಾರಿಗಳನ್ನು ನಿಯೋಜನೆ ಮಾಡಬೇಕು ಎಂದು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈಗ ಸ್ಥಳೀಯವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಪಾಲಿಕೆಗಳಿಗೆ ನಿಯೋಜನೆ ಮಾಡಲಾಗುವುದು.ಇದನ್ನು ಓದಿ-ಸಚಿವ ಸ್ಥಾನವನ್ನು ಮತ್ತೆ ರಾಜಣ್ಣರಿಗೆ ಕೊಡಿಸಲು ಬೆಂಬಲಿಗರು ಮತ್ತು ಸ್ವಾಮೀಜಿಗಳಿಂದ ದೆಹಲಿಯಲ್ಲಿ ಹೋರಾಟ!

ಹೀಗಾಗಿ GBA ಅಥಾರಿಟಿಗೆ ಬಹುದಿನಗಳಿಂದ ಅಧಿಕಾರಿಗಳ ನಿಯೋಜನೆ ಬಗ್ಗೆ ಸ್ಪಷ್ಟತೆ ಇಲ್ಲದಂತಿತ್ತು, ಆದರೆ ಉಪ ಮುಖ್ಯಮಂತ್ರಿ ಡಿಕೆ. ಶಿವಕುಮಾರ್‌ ಅವರ ಈಗಿನ ಮಾಹಿತಿ GBAಗೆ ಆನೆಬಲ ಬಂದಂತ್ತಿದೆ.