ರಾಜಧಾನಿಯಲ್ಲಿ ತುಳು ಸಂಭ್ರಮ ಕಾರ್ಯಕ್ರಮ ʻಅಸ್ಟೆಮಿದ ಐಸಿರʼ ತುಳುವ ತಿರ್ಲ್ ಸಾಸಿರ
By Shravanthi R • Sep 03, 2025, 03:59 PM
Advertisement
Read Next Story
ಬೆಂಗಳೂರಿನಲ್ಲಿ ಇಸ್ಲಾಂ ಸಮಾವೇಶಕ್ಕೆ ಅವಕಾಶ ನೀಡದಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಕೇಂದ್ರ ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತರಿಗೆ ಮನವಿ..!!
ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಇಸ್ಲಾಂ ಸಮಾವೇಶಕ್ಕೆ ಸಂಬಂಧಿಸಿದಂತೆ ಹಿಂದೂ ಜನಜಾಗೃತಿ ಸಮಿತಿಯು ಕೇಂದ್ರ ಗೃಹ ಇಲಾಖೆ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು, ಈ ಸಮಾವೇಶಕ್ಕೆ ಅನುಮತಿ ನೀಡದಂತೆ ಒತ್ತಾಯಿಸಿದೆ. ಈ ಸಮಾವೇಶವು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಸಮಿತಿಯು ಆತಂಕ ವ್ಯಕ್ತಪಡಿಸಿದೆ.ಹಿಂದೂ ಜನಜಾಗೃತಿ ಸಮಿತಿಯ ಪತ್ರದಲ್ಲಿ, ಸಮಾವೇಶವನ್ನು ಆಯೋಜಿಸುತ್ತಿರುವ ಸಂಘಟನೆಯ ಹಿನ್ನೆಲೆಯನ್ನು ಗಂಭೀರವಾಗಿ ಪರಿಶೀಲಿಸುವಂತೆ ಕೇಂದ್ರ ಗೃಹ ಇಲಾಖೆಯನ್ನು ಕೋರಲಾಗಿದೆ.
Read More