ದಿನಾಂಕ 04-09-2025 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನ ಸೆಳೆಯುತ್ತಾ, ದಿನಾಂಕ 28 10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ 28-10-2024 ರ ನಂತರ ಸರ್ಕಾರ ಯಾವುದೇ ಮಂಡಳಿ, ನಿಗಮ, ಸ್ವಯಕ್ತ, ಸಂಸ್ಥೆಗಳ, ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಪರಿಶಿಷ್ಟ ಜಾತಿ ಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಹರಿಸೂಚನೆ ಹೊರಡಿಸುವಂತೆ ಸೂಚಿಸಿದೆ.
ದಿನಾಂಕ 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ ದಿನಾಂಕ 28- 10- 2024 ಸರ್ಕಾರದ ಯಾವುದೇ ಇಲಾಖೆ, ಮಂಡಳಿ, ನಿಗಮ, ಸ್ವಯತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿ ರದ್ದು ಪಡಿಸಲಾಗಿದೆ. ಆದರೂ ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಬೇಕು, ಪರಿಶಿಷ್ಟ ಜಾತಿ, ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ಸಹ ಹಾಗೂ ಕಾಲಭದ್ಧವಾಗಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದು ಆಯುಕ್ತ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.ಮೈಸೂರಿನ ದೇವರಾಜ ಅರಸು ಸರ್ಕಲ್ – ಫೋಟೊ ನೆನಪಿನ ತಾಣ
ನಾಗಮೋಹನದಾಸ್ ಒಳಮೀಸಲಾತಿ ವರದಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ
ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (SC) ಒಳಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧದಲ್ಲಿ ನ್ಯಾಯಮೂರ್ತಿ ಎ.ಜೆ. ನಾಗಮೋಹನದಾಸ್ ಅವರ ನೇತೃತ್ವದ ಆಯೋಗದ ವರದಿಯು ಮಹತ್ವದ ವಿಷಯವಾಗಿತ್ತು. ಈ ವರದಿಯು ಪರಿಶಿಷ್ಟ ಜಾತಿಗಳ ಒಳಗಿನ ವಿವಿಧ ಉಪ-ಸಮುದಾಯಗಳಿಗೆ ಅವರ ಜನಸಂಖ್ಯೆ, ಸಾಮಾಜಿಕ ಮತ್ತು ಆರ್ಥಿಕ ಹಿಂದುಳಿದಿರುವಿಕೆಗೆ ಅನುಗುಣವಾಗಿ ಮೀಸಲಾತಿಯನ್ನು ಹಂಚಿಕೆ ಮಾಡುವ ಉದ್ದೇಶವನ್ನು ಹೊಂದಿತ್ತು, ಅದರ ಪ್ರಕಾರವೆ ಸರ್ಕಾರ ಈಗ ಒಳ ಮೀಸಲಾತಿಯನ್ನು ಹಂಚಿಕೆ ಮಾಡಿದೆ.Monte Carlo Mens Solid Lace Up Genuine Leather Casual Shoes (201803FW)