Skip to main content
ವಿಡಿಯೋ
spirituality

ಮೈಸೂರು ದಸರಾ ಮಹೋತ್ಸವದ ಗೋಲ್ಡನ್‌ ಪಾಸ್‌ ಪಡೆಯಲು ಏನುಮಾಡಬೇಕು: ಇಲ್ಲಿದೆ ಮಾಹಿತಿ

By Gireesh Vasishta
ಮೈಸೂರು ದಸರಾ ಮಹೋತ್ಸವದ ಗೋಲ್ಡನ್‌ ಪಾಸ್‌ ಪಡೆಯಲು ಏನುಮಾಡಬೇಕು: ಇಲ್ಲಿದೆ ಮಾಹಿತಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ, ಈ ಹಿನ್ನೆಲೆಯಲ್ಲಿ ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಡಳಿತ ದಸರಾ ವೀಕ್ಷಣೆಗೆ ಆನ್ಲೈನ್(ONLINE) ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ದಸರಾ ಗೋಲ್ಡ್ ಕಾರ್ಡಿಗೆ 6500 ರೂ. ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಜಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ.

ಮೈಸೂರು ದಸರಾ ಮಹೋತ್ಸವದ ಗೋಲ್ಡನ್‌ ಪಾಸ್‌ ಪಡೆಯಲು ಏನುಮಾಡಬೇಕು: ಇಲ್ಲಿದೆ ಮಾಹಿತಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ. ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ (Dasara Golden Pass) ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಆಡಳಿತ ದಸರಾ ವೀಕ್ಷಣೆಗೆ ಆನ್ಲೈನ್ ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಮೈಸೂರು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಕಾರ್ಡ್‌ ಲಭ್ಯವಿದೆ. ಈ ಬಾರಿಯ ದಸರಾ ಸೆ.22 ರಿಂದ ಶುರುವಾಗಿ ಅಕ್ಟೋಬರ್‌ 2 ರ ವರೆಗೆ ನಡೆಯಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇದೆ, ಈ ಹಿನ್ನೆಲೆಯಲ್ಲಿ ದಸರಾವನ್ನು ಹತ್ತಿರದಿಂದ ನೋಡಬೇಕೆಂದವರಿಗೆ ಸುವರ್ಣ ಅವಕಾಶವಿದ್ದು, ಮೈಸೂರು ಜಿಲ್ಲಾಡಳಿತ ದಸರಾ ವೀಕ್ಷಣೆಗೆ ಆನ್ಲೈನ್(ONLINE) ಅಲ್ಲಿ ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ದಸರಾ ಗೋಲ್ಡ್ ಕಾರ್ಡಿಗೆ 6500 ರೂ. ನಿಗದಿ ಮಾಡಲಾಗಿದೆ. ಜಂಬೂಸವಾರಿ ಟಿಕೆಟ್ 3500, ಪಂಜಿನ ಕವಾಯತುಗೆ 1500 ನಿಗದಿ ಮಾಡಲಾಗಿದೆ.ಭಾರತೀಯ ಕ್ರಿಕೆಟ್ ತಂಡವು ಆಟಗಾರರಿಗೆ ಯಾವ ಪರೀಕ್ಷೆಗಳನ್ನು ನಡೆಸುತ್ತದೆ? ನೀವೂ ಟ್ರೈ ಮಾಡಿ: ಫಿಟ್‌ ಆಗಿರಿ

https://mysoredasara.gov.in/ ಜಾಲತಾಣದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಯಿಂದಲೆ ಆನ್‌ಲೈನ್‌ನಲ್ಲಿ ಖರೀದಿಗೆ ಲಭ್ಯ ಇದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗೋಲ್ಡ್‌ ಕಾರ್ಡ್ ಖರೀದಿಸಿದವರಿಗೆ (ಒಂದಕ್ಕೆ ₹ 6,500) ಚಾಮರಾಜೇಂದ್ರ ಮೃಗಾಲಯ, ಚಾಮುಂಡಿಬೆಟ್ಟ (ವಿಶೇಷ ದರ್ಶನಕ್ಕೆ), ಮೈಸೂರು ಅರಮನೆಗೆ 1 ಬಾರಿ ಉಚಿತವಾಗಿ ಪ್ರವೇಶ ದೊರೆಯಲಿದೆ. ಡ್ರೋನ್ ಶೋ, ಜಂಬೂಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗೆ ಪ್ರತ್ಯೇಕವಾಗಿ ಆಸನಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.BULLMER Trendy Clothing Set with Shirt & Pants Co-ords for Men