ಮಂಡ್ಯದ ಮದ್ದೂರಿನಲ್ಲಿ ಕಲ್ಲು ತೂರಾಟ: ಬಿ,ವೈ ವಿಜಯೇಂದ್ರ ಕಿಡಿ..!
By Sushmitha R • Sep 08, 2025, 03:39 PM
Advertisement
Advertisement
Read Next Story
ಮಂಡ್ಯ ಜಿಲ್ಲೆಯ ಮದ್ದೂರಿನ ಕಲ್ಲು ತೂರಾಟ ಪ್ರಕರಣ: ಬಿಜೆಪಿಯ ಕುಮ್ಮಕ್ಕು ಎಂದು ಬೇಜವಾಬ್ದಾರಿಯಿಂದ ಮಾತನಾಡಬಾರದು, ಸಂಸದ ಯದುವೀರ್ ಒಡೆಯರ್ ಆಕ್ರೋಶ
ಮಂಡ್ಯ ಜಿಲ್ಲೆ ಮದ್ದೂರು ಕಲ್ಲುತೂರಾಟ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ರಾಜಕೀಯ ಮುಖಂಡರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಜೆಡಿಎಸ್ ನ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ವಿಪಕ್ಷನಾಯಕ ಆರ್, ಆಶೋಕ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇದು ನೇರವಾಗಿ ಸರ್ಕಾರದ ಎಡವಟ್ಟು ಎಂದು ಆರೋಪಿಸಿದ್ದಾರೆ.
Read More