Skip to main content
ವಿಡಿಯೋ
1/2
weather

ಸಿಲಿಕಾನ್‌ ಸಿಟಿ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವರುಣನ ಆರ್ಭಟ..!

By Sushmitha R
ಸಿಲಿಕಾನ್‌ ಸಿಟಿ ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ವರುಣನ ಆರ್ಭಟ..!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ  ಮತ್ತೆ ಮಳೆರಾಯನ  ಅಬ್ಬರ ಜೋರಾಗಿದೆ, ಸೆಪ್ಟೆಂಬರ್‌ 11 ವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾದ್ಯತೆಯಿದೆ. ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ  ಮತ್ತೆ ಮಳೆರಾಯನ  ಅಬ್ಬರ ಜೋರಾಗಿದೆ, ಸೆಪ್ಟೆಂಬರ್‌ 11 ವರೆಗೆ ರಾಜ್ಯಾದ್ಯಂತ ಮಳೆಯಾಗುವ ಸಾದ್ಯತೆಯಿದೆ. ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರು ಸೇರಿದಂತೆ, 13 ಜಿಲ್ಲೆಗಳಲ್ಲಿ ಹಳದಿ ಅಲರ್ಟ್‌ ಘೋಷಿಸಲಾಗಿದೆ.ಹಿಮಾಚಲ ಪ್ರದೇಶದಲ್ಲಿ ವರುಣನ ಆರ್ಭಟ: ಪ್ರವಾಹ, ಭೂಕುಸಿತದಿಂದ ಜನಜೀವನ ಅಸ್ತವ್ಯಸ್ತ..!

 

13 ಜಿಲ್ಲೆಗಳಲ್ಲಿ ಯಾವುವು ಎಂದು ನೋಡುವುದಾದರೆ?

ವಿಜಯನಗರ,  ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು,  ಚಾಮರಾಜನಗರ,  ರಾಯಚೂರು,  ಕೊಪ್ಪಳ, ಹಾವೇರಿ,  ಗದಗ, ಧಾರವಾಡ,  ಬೆಳಗಾವಿ,  ಉತ್ತರಕನ್ನಡ,  ದಕ್ಷಿಣ ಕನ್ನಡ,  ಉಡುಪಿ ಜಿಲ್ಲೆಗಳು ಸೇರಿದಂತೆ ಮಳೆರಾಯನ ಅಬ್ಬರ ಜೋರಾಗಿದೆ.

Jockey 2714 Men's Super Combed Cotton Rich Solid Round Neck Regular Fit Half Sleeve T-Shirt

 

ಮಳೆಯಿಂದ ಕೆಲವು ಕಡೆ ಗುಡ್ಡ ಕುಸಿತ ಉಂಟಾಗುತ್ತಿದೆ. ಜನರು ಸಂಚಾರ ಮಾಡುವಾಗ ಬಹಳ ಎಚ್ಚರಿಕೆಯಿಂದ ಸಂಚಾರ ಮಾಡಬೇಕು, ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ರೈತರು ಬೆಳೆದ ಬೆಳೆಗಳು ಹಾನಿಯಾಗಿವೆ. ರೈತರು ತಾವು ಕಷ್ಟ ಪಟ್ಟು ಬೆಳೆದ ಬೆಳೆಗಳು ನೀರಿನ ಪಾಲಗಿದೆ ಎಂದು ನಮ್ಮ ಅಳುವು ತೋಡಿಕೊಂಡಿದ್ದಾದರೆ.ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರು..!

  

ಬೆಂಗಳೂರಿನಲ್ಲಿ ಮತ್ತೆ ಮಳೆ ಶುರುವಾಗಿದೆ, ಯಾವಾಗ ಮನೆಯ ಒಳಗೆ ನೀರು ನುಗ್ಗುತ್ತದೆ, ಎಂದು ಹೇಳಲು ಸಾದ್ಯವಾಗುವುದಿಲ್ಲ, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಜನರಿಗೆ ವರದಿ ತಿಳಿಸಿದೆ. ಮಳೆಯಿಂದ ಕೆಲವು ಕಡೆ ಮರ ಬಿದ್ದು, ಸಂಚಾರ ಸ್ಥಗಿತ ಮಾಡಲಾಗಿದೆ. ಮಳೆಯ ಸಮಯದಲ್ಲಿ ಜನರು ಸಂಚಾರ ಮಾಡುವಾಗ ಬಹಳ ಎಚ್ಚರಿಕೆಯಿಂದ ಸಂಚಾರ ಮಾಡಬೇಕು.ಕರಾವಳಿ ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಮುಂದಿನ ಐದು ದಿನ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಮುನ್ಸೂಚನೆ..!