Skip to main content
ವಿಡಿಯೋ
crime

ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಲಾರಿಗೆ ಆಟೋ ಡಿಕ್ಕಿ: ಮೂವರ ದುರ್ಮರಣ

By Gireesh Vasishta
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಲಾರಿಗೆ ಆಟೋ ಡಿಕ್ಕಿ: ಮೂವರ ದುರ್ಮರಣ

ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು ಮೂವರು ಸಾವಿಗೀಡಾಗಿದ್ದಾರೆ, ಆಟೋ ಡ್ರೈವರ್ ನ ಗುರುತು ಇನ್ನು ಪತ್ತೆ ಆಗಿಲ್ಲ ಈ ದರಂತಕ್ಕೆ ಕಾರಣ ಮೇಲ್ನೋಟಕ್ಕೆ ಲಾರಿಯ ಸ್ಟೇರಿಂಗ್ ಕಟ್ ಆಗಿ ಈ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಕಾಮಾಕ್ಷಿಪಾಳ್ಯದಲ್ಲಿ ಲಾರಿಗೆ ಆಟೋ ಡಿಕ್ಕಿ: ಮೂವರ ದುರ್ಮರಣ

ಕಾಮಾಕ್ಷಿಪಾಳ್ಯದಲ್ಲಿ ಬೆಳಿಗ್ಗೆ 9:00 ಸುಮಾರಿಗೆ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ, ದುರಂತದಲ್ಲಿ ಆಟೋ ಮತ್ತು ಲಾರಿ ನಡುವೆ ಸಂಭವಿಸಿದ್ದು ಆಟೋದಲ್ಲಿದ್ದ ಮೂವರು, ಅದರಲ್ಲಿ ಒಬ್ಬ ಆಟೋ ಚಾಲಕ ಮತ್ತು ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ.ಜಾಲಹಳ್ಳಿ ಕ್ರಾಸ್‌–ಮಾದನಾಯಕನಹಳ್ಳಿ ನಡುವೆ ಬಿಎಂಟಿಸಿ ಹೊಸ ಬಸ್ ಸೇವೆ: ಪ್ರಯಾಣಿಕರಿಗೆ ನೇರ ಸಂಪರ್ಕದ ಸೌಲಭ್ಯ!

ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು ಮೂವರು ಸಾವಿಗೀಡಾಗಿದ್ದಾರೆ, ಆಟೋ ಡ್ರೈವರ್ ಗುರುತು ಇನ್ನು ಪತ್ತೆ ಆಗಿಲ್ಲ ಈ ದರಂತಕ್ಕೆ ಕಾರಣ ಮೇಲ್ನೋಟಕ್ಕೆ ಲಾರಿಯ ಸ್ಟೇರಿಂಗ್ ಕಟ್ ಆಗಿ ದುರಂತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಇನ್ನಿತರ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ಮಾಡಿದ್ದಾರೆ ಆದರೆ ನಿಖರ ಕಾರಣ ತನಿಕೆಯ ನಂತರ ತಿಳಿಯಲಿದೆ.Monte Carlo Mens Solid Lace Up Genuine Leather Casual Shoes (201803FW)