Skip to main content
ವಿಡಿಯೋ
1/2
business

ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?

By Pavitra Ganapathi Baradavalli
ಭಾರತದಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ : ಹೂಡಿಕೆ ಇಳಿಮುಖವಾಗುವ ಸಾಧ್ಯತೆ! ಇಂದು ಎಷ್ಟು ಏರಿಕೆ?

ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES)  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನ ಏರಿಕೆ ಕಂಡಿರುವುದು ವಿಶೇಷವಾಗಿದೆ.

ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES)  ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನ ಏರಿಕೆ ಕಂಡಿರುವುದು ವಿಶೇಷವಾಗಿದೆ.ಟ್ರಂಪ್‌ನ 50% ಸುಂಕ ಏರಿಕೆ.ಡಾಲರ್‌ ಮೌಲ್ಯದಲ್ಲಿ ಕುಸಿತ ಹೀಗೆ ಇತ್ಯಾದಿಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತಕ್ಕಕೆ ಕಾರಣವಾಗಿದೆ. ಹಾಗೇ ಇದು ಚಿನ್ನದ ಹೂಡಿಕೆ ಮಾಡುವವರಿಗೆ ಸ್ವಲ್ಪ ಮಟ್ಟದ ನಿರಾಸೆ ಅನ್ನು ಉಂಟುಮಾಡುತ್ತಿದೆ.ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ: ಮತ್ತೊಂದು ಹಂತದ ತನಿಖೆಗೆ SIT ಸಜ್ಜು...ನೇತ್ರಾವತಿ ಸ್ನಾನಘಟ್ಟದ ಬಳಿ ಮತ್ತೆ ಶೋಧ!


24
ಕ್ಯಾರಟ್ ಚಿನ್ನದ ದರ:

ಇಂದು 24 ಕ್ಯಾರಟ್  (24 CARAT GOLD) ಚಿನ್ನದ ಒಂದು ಗ್ರಾಂ ಬೆಲೆ ₹ 11,193 ಇದೆ. ನಿನ್ನೆ ಇದೇ ದರ ₹11,106 ಇದ್ದದ್ದು, ಇಂದಿಗೆ ₹87 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹1,11,930 ಮತ್ತು 100 ಗ್ರಾಂಗೆ ₹11,19,300 ದರ ನಿಗದಿಯಾಗಿದ್ದು, ಕ್ರಮವಾಗಿ ₹870 ಮತ್ತು ₹8700 ರೂಪಾಯಿ   ಏರಿಕೆ ಕಂಡುಬಂದಿದೆ. ಇದು ಶುದ್ಧ ಚಿನ್ನದ (PURE GOLD) ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ನಿರಾಸೆ ತಂದಿದೆ.ಇದನ್ನೂ ಓದಿ: ಮೂವರು ಯುವತಿಯರ ಆತ್ಮಹತ್ಯೆ ಯತ್ನ ಕೇಸ್‌ನಲ್ಲಿ ಟ್ವಿಸ್ಟ್...ಇವರ ಲವ್ ಕಹಾನಿ ಬಿಚ್ಚಿಡ್ತು ಮುಚ್ಚಿಟ್ಟ ಸತ್ಯ!


22 ಕ್ಯಾರಟ್ ಚಿನ್ನದ ದರ:

22 ಕ್ಯಾರಟ್ ಚಿನ್ನವು (22 CARAT GOLD) ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹10,260 ರೂಪಾಯಿ ಆಗಿದ್ದು, ನಿನ್ನೆಗಿಂತ ₹80 ರೂಪಾಯಿ ಏರಿಕೆ ಕಂಡಿದೆ. (HIGH IN PRICE) 10 ಗ್ರಾಂ ದರ ₹1,02,600 ಮತ್ತು 100 ಗ್ರಾಂ ದರ ₹10,26,000 ಆಗಿದ್ದು, ಕ್ರಮವಾಗಿ ₹800 ರೂಪಾಯಿ ಮತ್ತು ₹8000ರೂಪಾಯಿ ಏರಿಕೆ ಕಂಡುಬಂದಿದೆ.ಇದನ್ನೂ ಓದಿ: ಕಾಡುಹಂದಿಗಳಿಂದ ಬೆಳೆ ಹಾಳು: ರೈತ ಪರಿಹಾರಕ್ಕೆ ಒತ್ತಾಯ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ..!


18 ಕ್ಯಾರಟ್ ಚಿನ್ನದ ದರ:

18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹8,395 ಆಗಿದ್ದು ₹66 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹83,950 ರೂಪಾಯಿ ಆಗಿದೆ  ಹಾಗೂ 100 ಗ್ರಾಂಗೆ ₹8,39,500ದರ ಏರಿಕೆಯು ಕ್ರಮವಾಗಿ ₹660 ಮತ್ತು ₹6600 ರೂಪಾಯಿ ಏರಿಕೆ  ಆಗಿದೆ.ಇದನ್ನೂ ಓದಿ: ಅಸ್ಸಾಂನಲ್ಲಿ 5.9 ತೀವ್ರತೆಯ ಭೂಕಂಪ: ಈಶಾನ್ಯ ಭಾರತದಲ್ಲಿ ಕಂಪನ, ಯಾವುದೇ ಪ್ರಮುಖ ಹಾನಿಯ ವರದಿಯಿಲ್ಲ


ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಏರಿಕೆ ಕಂಡಿದೆ

ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ  ಒಂದು ರೂಪಾಯಿ ಏರಿಕೆ ಕಂಡಿದೆ.ನಿನ್ನೆಗೆ ಇಂದಿಗೆ ಹೋಲಿಸಿದರೆ  1 ಗ್ರಾಂ ಬೆಳ್ಳಿಯಲ್ಲಿ134 ರೂಪಾಯಿ, 10 ಗ್ರಾಂ ಬೆಳ್ಳಿಯ ಬೆಲೆ ₹1,340 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹134, 10 ಗ್ರಾಂ ₹1,340 100 ಗ್ರಾಂ ₹13,400 ಹಾಗೂ 1 ಕೆ.ಜಿ ಬೆಳ್ಳಿ ₹1,34,000 ಆಗಿದೆ.ಇದನ್ನೂ ಓದಿ: ಬಾಗಲಕೋಟೆಯ ಆಸಂಗಿಯಲ್ಲಿ ಹುಚ್ಚು ಮಂಗನ ಭಯದಿಂದ ಮುಕ್ತಿ: ಕೋತಿ ಸೆರೆ..!


ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:

ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.ಇದನ್ನೂ ಓದಿ: ಹಿಂದಿ ದಿವಸ್‌ 2025: ಹಿಂದಿ ಒಂದು ರೈವಲರಿ ಭಾಷೆಯಲ್ಲ, ಬೇರೆಲ್ಲಾ ಭಾಷೆಗಳ ಸ್ನೇಹಿತ - ಅಮಿತ್‌ ಶಾ ಹೇಳಿಕೆ

ಹೂಡಿಕೆ ಸಮಯವೇಕೆ?

ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.Akaabo Women's Kanjivaram Art Silk Saree Soft Banarasi Style Sari with Blouse Piece | Elegant Ethnic Wear Saree for Festivals and Special Occasions