ನವದೆಹಲಿ: ಛತ್ತೀಸಗಢದ ಸುಕ್ಮ ಜಿಲ್ಲೆಯಲ್ಲಿ ಗುರುವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಒಬ್ಬ ಮಹಿಳಾ ನಕ್ಸಲ್ ಸಾವನ್ನಪ್ಪಿದ್ದಾರೆ. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್ಜಿ) ತಂಡವು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಕ್ಸಲ್ಗಳೊಂದಿಗೆ ಗುಂಡಿನ ಚಕಮಕಿ ನಡೆಯಿತು. ಈ ಘಟನೆಯಲ್ಲಿ ಸಾವನ್ನಪ್ಪಿದ ಮಹಿಳಾ ನಕ್ಸಲ್ಗೆ 5 ಲಕ್ಷ ರೂಪಾಯಿಗಳ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: ಕೇರಳದ ಜೂನಿಯರ್ಸ್ VS ಸೀನಿಯರ್ಸ್ ವಿದ್ಯಾರ್ಥಿಗಳ ಮಾರಾಮಾರಿ..! ತಪ್ಪೊಪ್ಪಿಗೆ ಪತ್ರ ಬರೆಸಿಕೊಂಡ ಪೋಲಿಸರು.!ಈ ಎನ್ಕೌಂಟರ್ ಸುಕ್ಮ ಜಿಲ್ಲೆಯ ಅರಣ್ಯ ಬೆಟ್ಟದಲ್ಲ