ಹೈದರಾಬಾದ್: ಕಿಸ್ಮತ್‌ಪೂರ್ ಸೇತುವೆಯ ಬಳಿ ಚೀಲದಲ್ಲಿ ಪತ್ತೆಯಾದ ಮಹಿಳೆಯ ಶವ ಪತ್ತೆ..
By Vinutha U • Sep 19, 2025, 12:23 PM
Advertisement
Advertisement
Read Next Story
ನೀವು ವಿಷ್ಣುವಿನ ಕಟ್ಟಾ ಭಕ್ತ ಎಂದು ಹೇಳುತ್ತೀರಿ. ಆದ್ದರಿಂದ ಈಗಲೇ ಹೋಗಿ ಪ್ರಾರ್ಥಿಸಿ ಎಂಬ CJI ಗವಾಯಿ ಹೇಳಿಕೆ ವಿವಾದ: ಕೊನೆಗೆ ಏನಾಯಿತು? ಇಲ್ಲಿದೆ ಮಾಹಿತಿ
ಪರಿಹಾರಕ್ಕಾಗಿ ದೇವರನ್ನೇ ಪ್ರಾರ್ಥಿಸಿ ಎಂದು ದಾವೆದಾರರಿಗೆ ಸಿಜೆಐ ಅವರು ಮಂಗಳವಾರ ನೀಡಿದ್ದ ಹೇಳಿಕೆ ಟೀಕೆಗೆ ಗುರಿಯಾಗಿತ್ತು. ಇದು ಹಿಂದೂ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ಎಂದು ಕೆಲವರು ಬಿಂಬಿಸಿದ್ದರು. ಆದರೆ ತಾನು ಅಗೌರವ ತೋರಿಲ್ಲ ಎಂದು ಸಿಜೆಐ ಇಂದು ತಿಳಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಘಟನೆಗಳಿಗೆ ಅತಿರೇಕದ ಪ್ರತಿಕ್ರಿಯೆ ನೀಡಲಾಗುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದರು.
Read More