Skip to main content
ವಿಡಿಯೋ
1/2
business

ಭಾರತದಲ್ಲಿ ಚಿನ್ನದ ಬೆಲೆ ಸ್ಥಿರತೆ ಕಂಡಿದೆ: ಹೂಡಿಕೆ ಏರುಮುಖವಾಗುವ ಸಾಧ್ಯತೆ!

By Pavitra Ganapathi Baradavalli
ಭಾರತದಲ್ಲಿ ಚಿನ್ನದ ಬೆಲೆ ಸ್ಥಿರತೆ ಕಂಡಿದೆ: ಹೂಡಿಕೆ ಏರುಮುಖವಾಗುವ ಸಾಧ್ಯತೆ!

ಚಿನ್ನದ ಬೆಲೆಯಲ್ಲಿ (GOLD RATE) ಇತ್ತೀಚಿನ ಮಟ್ಟಿಗೆ ಸಾಕಷ್ಟು ಬದಲಾವಣೆಗಳು ಕಾಣುತ್ತಿರುವುದರಿಂದ ಚಿನ್ನದ (DIFFERENCES) ಬೆಲೆಯಲ್ಲೂ ಸಹ ಅಸ್ಥಿರತೆ ಉಂಟಾಗಿದೆ.

ಚಿನ್ನದ ಬೆಲೆಯಲ್ಲಿ (GOLD RATE) ಇತ್ತೀಚಿನ ಮಟ್ಟಿಗೆ ಸಾಕಷ್ಟು ಬದಲಾವಣೆಗಳು ಕಾಣುತ್ತಿರುವುದರಿಂದ ಚಿನ್ನದ (DIFFERENCES) ಬೆಲೆಯಲ್ಲೂ ಸಹ ಅಸ್ಥಿರತೆ ಉಂಟಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗುವ ಬದಲಾವಣೆಗಳು ಈ ರೀತಿಯಾದ ಬದಲಾವಣೆಗೆ ಕಾರಣವಾಗುತ್ತಿವೆ ಸದ್ಯ ಚಿನ್ನದೆ ಬೆಲೆಯು ಸ್ಥಿರ (GOLD RATE STABLE) ಸ್ಥಿತಿಯತ್ತ ತಲುಪಿದ್ದು ಈಗ ಚಿನ್ನ ಕೊಳ್ಳುವವರಿಗೆ ಸೂಕ್ತ ಸಮಯವಾಗಿ ಮಾರ್ಪಟ್ಟಿದೆ.ಇದನ್ನೂ ಓದಿ: ಈಗಾಗಲೇ ರಸ್ತೆಯಲ್ಲಿರುವ ಏಳು ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಲಾಗಿದೆ ಇನ್ನೂ ಬಾಕಿ ಉಳಿದಿರುವುದು ಐದು ಸಾವಿರ ಅಷ್ಟೇ: ಡಿ.ಕೆ ಶಿವಕುಮಾರ್‌..!!


24 ಕ್ಯಾರಟ್ ಚಿನ್ನದ ದರ:

ಇಂದು 24 ಕ್ಯಾರಟ್ ಚಿನ್ನದ ಒಂದು ಗ್ರಾಂ ಬೆಲೆ ₹ 11,215 ಇದೆ. ನಿನ್ನೆ ಇದೇ ದರ ₹11,215 ಇದ್ದದ್ದು, ಇಂದಿಗೆ ಸ್ಥಿರವಾಗಿದೆ. 10 ಗ್ರಾಂಗೆ ₹1,12,150ಮತ್ತು 100 ಗ್ರಾಂಗೆ ₹11,21,500ದರ ನಿಗದಿಯಾಗಿದ್ದು, ಇಂದಿನ ಬೆಲೆಯಲ್ಲಿ ಚಿನ್ನ ಸ್ಥಿರತೆಯತ್ತ ಸಾಗಿದೆ. ಇದು ಶುದ್ಧ ಚಿನ್ನದ ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ಉತ್ಸಾಹ  ತಂದಿದೆ.ಇದನ್ನೂ ಓದಿ: ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ..ಕಿಡಿಗೇಡಿಗಳ ಬಂಧನಕ್ಕೆ ಸ್ಥಳೀಯರು ಆಗ್ರಹ..!


22 ಕ್ಯಾರಟ್ ಚಿನ್ನದ ದರ:

22 ಕ್ಯಾರಟ್ ಚಿನ್ನವು ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹10,280 ರೂಪಾಯಿ ಆಗಿದೆ ಚಿನ್ನದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ. 10 ಗ್ರಾಂ ದರ ₹1,02,800 ಮತ್ತು 100 ಗ್ರಾಂ ದರ ₹10,28,000 ಆಗಿದೆ.


18 ಕ್ಯಾರಟ್ ಚಿನ್ನದ ದರ:

18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹8,411 ಆಗಿದ್ದು 10 ಗ್ರಾಂಗೆ ₹84,110ರೂಪಾಯಿ ಆಗಿದೆ  ಹಾಗೂ 100 ಗ್ರಾಂಗೆ ₹8,41,100 ದರ ಸ್ಥಿರವಾಗಿದೆ.ಇದನ್ನೂ ಓದಿ: ಎಚ್ಚರ..ಎಚ್ಚರ..ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಅಟ್ಟಹಾಸ...19 ಸಾ*ವು!


ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಸ್ಥಿರವಾಗಿದೆ

ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ ಬಾರತೀಯ ರೂಪಾಯಿ ದರದಲ್ಲಿ ಸ್ಥಿರತೆ ಕಂಡಿದೆ.ನಿನ್ನೆಗೆ ಇಂದಿಗೆ ಹೋಲಿಸಿದರೆ  1 ಗ್ರಾಂ ಬೆಳ್ಳಿಯಲ್ಲಿ ₹133.60 ರೂಪಾಯಿ ಆಗಿದ್ದು ಬೆಳ್ಳಿ ಬೆಲೆಯಲ್ಲಿ  ಸ್ಥಿರತೆ ಕಂಡಿದೆ. , 10 ಗ್ರಾಂ ಬೆಳ್ಳಿಯ ಬೆಲೆ ₹1,336 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹133.60, 10 ಗ್ರಾಂ  ₹ 1336 ರೂಪಾಯಿ 100 ಗ್ರಾಂ ₹13,360 ಹಾಗೂ 1 ಕೆ.ಜಿ ಬೆಳ್ಳಿ ₹1,33,600 ಆಗಿದೆ.

ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:

ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.ಇದನ್ನೂ ಓದಿ: ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕ, ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ಆದ್ಯತೆ: ಸಚಿವ ಮಧು ಬಂಗಾರಪ್ಪ


ಹೂಡಿಕೆ ಸಮಯವೇಕೆ?

ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.The Indian Garage Co Men's Cotton Regular Fit Checkered Full Sleeves Cutaway Collar Casual Shirt