ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿ ವಿಚಾರ: ರಾಜಪುತ್ ಸಮಾಜದ ಎಲ್ಲರೂ ಕೆಳಕಂಡಂತ್ತೆ ಭಾಗವಹಿಸುವಂತೆ ಶಿವಮೊಗ್ಗ ನಗರ JDS ಅಧ್ಯಕ್ಷರಾದ ದೀಪಕ್ ಸಿಂಗ್ ಮನವಿ
ರಾಜ್ಯ ಸರ್ಕಾರದ ಹಿಂದುಳಿದ ಆಯೋಗಗಳ ವತಿಯಿಂದ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ ಜಾತಿ ಗಣತಿ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ರಾಜಪುತ್ ಸಮಾಜದ ಎಲ್ಲಾ ಉಪಪಂಗಡಗಳು ಕಾಲಂ ನಂಬರ್ 9 ಜಾತಿ ಕಾಲಂನಲ್ಲಿ "ರಾಜಪುತ್" ಎಂದು ಹಾಗೂ ಕಾಲಂ ನಂಬರ್ 8 ಧರ್ಮದ ಕಾಲಂನಲ್ಲಿ "ಹಿಂದೂ" ಎಂದು ನಮೂದಿಸಬೇಕು. ಉಪಜಾತಿ ಕಾಲಂನಲ್ಲಿ ಏನನ್ನೂ ಭರ್ತಿಮಾಡಬಾರದು.PALAY® Straw Hat Sun Hats for Women,Wide Brim Cap Beach Hat for Women Stylish UV Protection Cap,Summer Packable Travel Sun Visor Hat - UPF 50+
ರಾಜಪುತ್ ಸಮಾಜದ ಎಲ್ಲರೂ ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮಾಹಿತಿ ನೀಡಬೇಕು. ಇದು ಹಬ್ಬಗಳ ಸಮಯ ಮಾಹಿತಿ ಸಂಗ್ರಹಕಾರರು ಬರುತ್ತಾರೆ ಹಾಗಾಗಿ ಯಾವ ಊರುಗಳಿಗೂ ಹೋಗದೆ ಆಧಾರ್‌ಕಾರ್ಡ್, ಪಾನ್‌ಕಾರ್ಡ್, ರೇಷನ್‌ಕಾರ್ಡ್ ಇತ್ಯಾದಿಗಳನ್ನು ಸಿದ್ಧವಾಗಿಟ್ಟುಕೊಂಡು ಸರಿಯಾಗಿ ಮಾಹಿತಿಯನ್ನು ಕಡ್ಡಾಯವಾಗಿ ನಮೂದಿಸಬೇಕು. 'ಮತ್ತು ಸಮೀಕ್ಷಾಕಾರರು ಸರಿಯಾಗಿ ಮಾಹಿತಿಯನ್ನು ಭರ್ತಿ ಮಾಡಿಕೊಂಡಿದ್ದಾರೆಯೇ ಎಂದು ಖಚಿತಪಡಿಸಿಕೊಂಡೇ ಸಬ್‌ಮಿಟ್ ಮಾಡಲು ಒಪ್ಪಿಗೆ ಕೊಡಬೇಕು ಎಂದು ಶಿವಮೊಗ್ಗ ನಗರ JDS ಅಧ್ಯಕ್ಷರಾದ ದೀಪಕ್ ಸಿಂಗ್ ಮನವಿ ಮಾಡಿದ್ದಾರೆ.ಇದನ್ನು ಓದಿ: ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ವಿಚಾರ: ಒಕ್ಕಲಿಗರ ಸಂಘ, ಬ್ರಾಹ್ಮಣ ಮಹಾಸಭಾದ PIL ನ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ