ಕರ್ನಾಟಕ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಹೆಸರಿನ ಜಾತಿ ಗಣತಿಯನ್ನು ಕರ್ನಾಟಕ ಸರ್ಕಾರ ಇಂದಿನಿಂದ ಆರಂಭಿಸಿದ್ದು ಇದಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಇದರ ವಿರುದ್ಧ ಬಿಜೆಪಿಗರು ಮುಗಿಬಿದ್ದಿದ್ದು ಹಿಂದುಗಳನ್ನು ಒಡೆಯಲು ಮತ್ತು ಹೊಸ ಮತ ಬ್ಯಾಂಕ್ ಅನ್ನು ಸೃಷ್ಟಿ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಸರ್ಕಾರ ಈ ಯೋಜನೆಯನ್ನು ಕೈಗೊಂಡಿ ಕೈಗೊಂಡಂತೆ ಅನ್ನಿಸುತ್ತಿದೆ ಎಂದು ಹೇಳಿದ್ದಾರೆ.TRASE Block Heels Sandals For Women, Dusky Stylish & Comfortable Footwear
ಈ ಹಿನ್ನೆಲೆಯಲ್ಲಿ ಮಾಜಿ ಸಂಸದ ಮುನಿಸ್ವಾಮಿ ಹೇಳಿಕೆ ನೀಡಿದ್ದು ಸಿದ್ದರಾಮಯ್ಯ ಅವರ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿಯ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.Also Read: TikTok to Come Under Majority US Ownership, Oracle Named Security Partner
- ಮಾಜಿ ಸಂಸದ ಮುನಿಸ್ವಾಮಿ ಹೇಳಿಕೆ:
- ಇಡೀ ರಾಜ್ಯದ ದಲಿತ ಜನರನ್ನು ಸಿದ್ದರಾಮಯ್ಯ ಕ್ರಿಶ್ಚಿಯನ್ ಮಾಡಲು ಹೊರಟಿದ್ದಾರೆ.
-ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗದವರನ್ನು ಗುಲಾಮರಾಗಿ ಮಾಡಿಕೊಂಡಿದ್ದಾರೆ.
- ಹಿಂದೆ ಬೆಟ್ಟದಲ್ಲಿ ಕ್ರಿಶ್ಚಿಯನ್ ಧರ್ಮದ ಪ್ರೋತ್ಸಾಹ ಮಾಡಿದ್ರು.
- ಈಗ 1.5 ಕೋಟಿ ದಲಿತರನ್ನು ಕ್ರಿಶ್ಚಿಯನ್ ಮಾಡಲು ಹೊರಟಿದ್ದಾರೆ. ಸರ್ಕಾರದ ಈ ಸಮೀಕ್ಷೆಯನ್ನು ದಲಿತರು ಬಹಿಷ್ಕರಿಸಬೇಕು.
- ಸಮೀಕ್ಷೆಗೆ ಬಂದವರಿಗೆ ಕಪ್ಪು ಬಟ್ಟೆ ತೋರಿಸಿ ಗೋಬ್ಯಾಕ್ ಅಂತ ದಲಿತರು ಹೇಳಬೇಕು.
- ದಲಿತರ ಜತೆ ಇರುವ ಕ್ರಿಶ್ಚಿಯನ್ ಹೆಸರು ಕೈಬಿಡದಿದ್ದಲ್ಲಿ ಆಯೋಗದ ಕಚೇರಿಗೆ ಬೀಗ ಹಾಕ್ತೇವೆ, ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಹಾಗೂ ಇವರು ಅಧ್ಯಕ್ಷ ಆಗಲು ನಾಲಾಯಕ್ ಎಂದು ಹೇಳಿಕೆ ನೀಡಿದ್ದಾರೆ.