ಅಮಾನ್ಯ ಪಡಿತರ ಕಾರ್ಡ್ ರದ್ದತಿ ಕುರಿತು ಜನಸಾಮಾನ್ಯರ ಆಕ್ರೋಶ…!!
By Pavitra Ganapathi Baradavalli • Sep 24, 2025, 03:34 PM
Advertisement
Advertisement
Read Next Story
ಬಿಹಾರದಲ್ಲಿ CWC ಸಭೆ - ಕಾಂಗ್ರೆಸ್ ಹೈಕಮಾಂಡ್ ಭೇಟಿ - ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಭಾಗಿ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಟ್ನಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗವಹಿಸಿದ್ದಾರೆ. ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿದ ಬಳಿಕ ಇಬ್ಬರೂ ಬಿಹಾರದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಈ ಸಭೆಯಲ್ಲಿ ಪಕ್ಷದ ಭವಿಷ್ಯದ; ರಾಜ್ಯದ ಆಡಳಿತ ಹಾಗೂ ಮುಂಬರುವ ಚುನಾವಣೆಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿ ಪ್ರಮುಖ ನಾಯಕರು ಎನ್‌ಡಿಎ ಮತ್ತು ಬಿಜೆಪಿ ಸರ್ಕಾರದ ಮೇಲೆ ತೀವ್ರ ಟೀಕೆ ನಡೆಸಿದ್ದಾರೆ ಎನ್ನಲಾಗಿದೆ.
Read More