ನವದೆಹಲಿ: ಟಿವಿ ಚರ್ಚೆಯೊಂದರಲ್ಲಿ ಬಿಜೆಪಿ ಮಾಧ್ಯಮ ವಕ್ತಾರರೊಬ್ಬರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಎದೆಗೆ ಗುಂಡಿಕ್ಕಬೇಕೆಂದು ಹೇಳಿರುವ ದ್ವೇಷಪೂರಿತ ಹೇಳಿಕೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಟಿವಿಕೆ(ತಮಿಳಗ ವೆಟ್ರಿ ಕಳಗಂ) ಧ್ವಜದ ವಾಣಿಜ್ಯ ಚಿಹ್ನೆ ವಿವಾದ: ನಟ ವಿಜಯ್ & ಪಕ್ಷದ ಪ್ರತಿಕ್ರಿಯೆ ಕೇಳಿದ ಮದ್ರಾಸ್ ಹೈಕೋರ್ಟ್
ಇದು ಕ್ಷುಲ್ಲಕ ಹೇಳಿಕೆಯಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಗುರಿಯಾಗಿಸಿರುವ ಕೊಲೆ ಬೆದರಿಕೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದರು.Fire-Boltt Ninja Call Pro Max Smart Watch 2.01 inch Display, Bluetooth Calling, 120+ Sports Modes, Health Suite, Voice Assistance (Grey)
ಬಿಜೆಪಿಯ ಮಾಧ್ಯಮ ವಕ್ತಾರ ಹಾಗೂ ಎಬಿವಿಪಿಯ ಮಾಜಿ ಕಾರ್ಯಕರ್ತ ಪ್ರವೀಣ್ ಮಹದೇವ್‌ನ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಆತನ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಸಾಂವಿಧಾನಿಕ ಚೌಕಟ್ಟಿನೊಳಗೆ ಪರಿಹರಿಸಬೇಕು, ಆದರೆ ಬಿಜೆಪಿ ನಾಯಕರು ತಮ್ಮ ವಿರೋಧಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ವೇಣುಗೋಪಾಲ್ ತಮ್ಮ ಎಕ್ಸ್ ಖಾತೆಯಲ್ಲಿ ಟೀಕಿಸಿದ್ದಾರೆ."ಪ್ರತಿಯೊಬ್ಬ ಭಾರತೀಯನಿಗೆ, ವಿಶೇಷವಾಗಿ ಯುವಕರಿಗೆ ಸ್ಫೂರ್ತಿ": ಭಗತ್ ಸಿಂಗ್ ಅವರ 118ನೇ ಜನ್ಮದಿನದಂದು ಪಿಎಂ ಮೋದಿ ಗೌರವ
ಈ ಹೇಳಿಕೆಯನ್ನು ಕಾಂಗ್ರೆಸ್ ಗಂಭೀರವಾಗಿ ಖಂಡಿಸಿದ್ದು, ಇದು ಕೇವಲ ರಾಜಕೀಯ ವಿರೋಧವಲ್ಲ, ಬದಲಾಗಿ ಜೀವಕ್ಕೆ ಆಪತ್ತು ತರುವ ಬೆದರಿಕೆಯಾಗಿದೆ ಎಂದು ಹೇಳಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ."ಮಸೀದಿಯಲ್ಲಿ ನಮಾಜ್ ಮಾಡಿ ಆದರೆ ಇಂಥ ರೀತಿಯಲ್ಲಿ ಪ್ರೀತಿ ತೋರಬೇಡಿ": ಕಾಂಗ್ರೆಸ್‌ನ MP ಇಮ್ರಾನ್ ಮಸೂದ್ ಹೇಳಿಕೆ: CM ಯೋಗಿ ಆದಿತ್ಯನಾಥ್ ಎಚ್ಚರಿಕೆ