ನವದೆಹಲಿ: ಗಾಜಾದಲ್ಲಿ ಇಸ್ರೇಲ್-ಹಮಾಸ್ ಸಂಘರ್ಷವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಸಮಗ್ರ ಯೋಜನೆಯನ್ನು ಭಾರತ ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಇಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ಈ ಯೋಜನೆಯು ಪ್ಯಾಲೆಸ್ಟೀನ್, ಇಸ್ರೇಲ್ ಜನರಿಗೆ ಮತ್ತು ಪಶ್ಚಿಮ ಏಷ್ಯಾದ ದೀರ್ಘಕಾಲಿಕ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಮಾರ್ಗವನ್ನು ತೆರೆಯುತ್ತದೆ ಎಂದು ಹೇಳಿದ್ದಾರೆ.ದಸರಾ ಪ್ರಯಾಣ ದರ ಶಾಕ್: ಬೆಂಗಳೂರು-ಮೈಸೂರು ಬಸ್ ಟಿಕೆಟ್ 20 ರಿಂದ 147% ವರೆಗೆ ಏರಿಕೆ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್‌ರ ಗಾಜಾ ಸಂಘರ್ಷ ಕೊನೆಗೊಳಿಸುವ ಸಮಗ್ರ ಯೋಜನೆಯ ಅಧಿಬೋಧನೆಯ