Skip to main content
ವಿಡಿಯೋ
1/2
crime

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರ: ಹೈಕೋರ್ಟ್‌ ವಿಚಾರಣೆ ಇಂದು!

By Pavitra Ganapathi Baradavalli
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರ: ಹೈಕೋರ್ಟ್‌ ವಿಚಾರಣೆ ಇಂದು!

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯ ವಿಚಾರಣೆಯನ್ನು ನಡೆಸಲಿರುವುದು ಹೈಕೋರ್ಟ್.ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು.

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿಪಾರು ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯ ವಿಚಾರಣೆಯನ್ನು ನಡೆಸಲಿರುವುದು ಹೈಕೋರ್ಟ್.ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಕ್ಕೆ ರಾಯಚೂರಿಗೆ ಗಡಿಪಾರು ಮಾಡಲಾಗಿತ್ತು.ಇದನ್ನೂ ಓದಿ: ಆರೋಪಿ ದರ್ಶನ್‌ ಜೈಲು ಸೌಕರ್ಯ ಅರ್ಜಿ ವಿಚಾರಣೆ ಇಂದು; ಪಲ್ಲಂಗ ಕೊಡಿ ಅಂದರೆ ಪಲ್ಲಂಗ ಕೊಡಲು ಅವಕಾಶ ಇಲ್ಲ: SPP ವಾದ


ಇದರ ವಿರುದ್ಧ ಅವರು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಧರ್ಮಸ್ಥಳದಲ್ಲಿ ಸಮಾಧಿ ಮತ್ತು ಅನ್ಯಾಯ ಸಾವುಗಳ ಬಗ್ಗೆ ಆರೋಪಗಳನ್ನು ಎತ್ತಿ ಹಿಡಿದಿರುವ ತಿಮರೋಡಿ, ಈ ಕಾರಣದಿಂದಲೇ ವಿವಿಧ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.ಕಳೆದ ವಾರ ಬೆಳ್ತಂಗಡಿ ನ್ಯಾಯಾಲಯದಲ್ಲಿ ದೂರುದಾರ ಚಿನ್ನಯ್ಯ ಅವರ ಹೇಳಿಕೆ ಬದಲಾವಣೆಯಿಂದ ತನಿಖೆ ಚುರುಕಾಗಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಪತ್ನಿ ಕೊಂದು ತಾನು ಆತ್ಮಹತ್ಯೆಗೆ ಶರಣಾದ ಪತಿ!


ಈ ಹಿನ್ನೆಲೆಯಲ್ಲಿ ತಿಮರೋಡಿ ಅವರ ಗಡಿಪಾರು ಆದೇಶದ ಬಗ್ಗೆ ಹೈಕೋರ್ಟ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದು ಎಲ್ಲರ ಹೆಚ್ಚು ಆಸಕ್ತಿಯ ವಿಷಯವಾಗಿದೆ. SIT ತನಿಖೆಯಲ್ಲಿ ಹೊಸ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ಈ ಪ್ರಕರಣವು ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.
SWORNOF Women's kanjivaram banarasi silk saree for Patola festival Wedding silk with rich pallu Design sarees for women with blouse piece