ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನ ಏರಿಕೆ ಕಂಡಿರುವುದು ವಿಶೇಷವಾಗಿದೆ.ಟ್ರಂಪ್‌ನ 50% ಸುಂಕ ಏರಿಕೆ.ಡಾಲರ್ ಮೌಲ್ಯದಲ್ಲಿ ಕುಸಿತ ಹೀಗೆ ಇತ್ಯಾದಿಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತಕ್ಕಕೆ ಕಾರಣವಾಗಿದೆ. ಹಾಗೇ ಇದು ಚಿನ್ನದ ಹೂಡಿಕೆ ಮಾಡುವವರಿಗೆ ಸ್ವಲ್ಪ ಮಟ್ಟದ ನಿರಾಸೆ ಅನ್ನು ಉಂಟುಮಾಡುತ್ತಿದೆ.ಇದನ್ನೂ ಓದಿ: ಫಿಲಿಪನ್ಸ್ ಭೂಕಂಪ: ರೆಕ್ಟರ್ ಮಾಪಕದಲ್ಲಿ 6.9 ತೀವ್ರತೆ ದಾಖಲು 31 ಸಾವು…!!
24 ಕ್ಯಾರಟ್ ಚಿನ್ನದ ದರ:
ಇಂದು 24 ಕ್ಯಾರಟ್ (24 CARAT GOLD) ಚಿನ್ನದ ಒಂದು ಗ್ರಾಂ ಬೆಲೆ ₹ 11,864 ಇದೆ. ನಿನ್ನೆ ಇದೇ ದರ ₹11,744 ಇದ್ದದ್ದು, ಇಂದಿಗೆ ₹120 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹1,18,640 ಮತ್ತು 100 ಗ್ರಾಂಗೆ ₹11,86,400 ದರ ನಿಗದಿಯಾಗಿದ್ದು, ಕ್ರಮವಾಗಿ ₹1,200ಮತ್ತು ₹12000ರೂಪಾಯಿ ಏರಿಕೆ ಕಂಡುಬಂದಿದೆ. ಇದು ಶುದ್ಧ ಚಿನ್ನದ (PURE GOLD) ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ನಿರಾಸೆ ತಂದಿದೆ.
22 ಕ್ಯಾರಟ್ ಚಿನ್ನದ ದರ:
22 ಕ್ಯಾರಟ್ ಚಿನ್ನವು (22 CARAT GOLD) ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹10,875 ರೂಪಾಯಿ ಆಗಿದ್ದು, ನಿನ್ನೆಗಿಂತ ₹110 ರೂಪಾಯಿ ಏರಿಕೆ ಕಂಡಿದೆ. (HIGH IN PRICE) 10 ಗ್ರಾಂ ದರ ₹1,08,750 ಮತ್ತು 100 ಗ್ರಾಂ ದರ ₹10,87,500 ಆಗಿದ್ದು, ಕ್ರಮವಾಗಿ 1100 ರೂಪಾಯಿ ಮತ್ತು ₹11,000ರೂಪಾಯಿ ಏರಿಕೆ ಕಂಡುಬಂದಿದೆ.ಇದನ್ನೂ ಓದಿ: ದಸರಾ ಬಳಿಕ ಬೆಂಗಳೂರಿನಲ್ಲಿ ಜಾತಿ ಗಣತಿ ಸಮೀಕ್ಷೆ...ಗೈರು ಹಾಜರಾದ್ರೆ ಕಠಿಣ ಕ್ರಮ!
18 ಕ್ಯಾರಟ್ ಚಿನ್ನದ ದರ:
18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹8,898 ಆಗಿದ್ದು ₹90 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹88,980 ರೂಪಾಯಿ ಆಗಿದೆ ಹಾಗೂ 100 ಗ್ರಾಂಗೆ ₹8,89,800ದರ ಏರಿಕೆಯು ಕ್ರಮವಾಗಿ ₹900 ಮತ್ತು ₹9,000ರೂಪಾಯಿ ಏರಿಕೆ ಆಗಿದೆ.
ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಏರಿಕೆ ಕಂಡಿದೆ
ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ ರೂಪಾಯಿ ಬೆಲೆಯಲ್ಲಿ ಸ್ಥಿರತೆ ಕಂಡಿದೆ. ನಿನ್ನೆಗೆ ಇಂದಿಗೆ ಹೋಲಿಸಿದರೆ 1 ಗ್ರಾಂ ಬೆಳ್ಳಿಯಲ್ಲಿ ₹151ರೂಪಾಯಿ, 10 ಗ್ರಾಂ ಬೆಳ್ಳಿಯ ಬೆಲೆ ₹1,510 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹151, 10 ಗ್ರಾಂ ₹1,510 100 ಗ್ರಾಂ ₹15,100 ಹಾಗೂ 1 ಕೆ.ಜಿ ಬೆಳ್ಳಿ ₹1,51,000 ಆಗಿದೆ.ಇದನ್ನೂ ಓದಿ: ಬಿಹಾರ ಚುನಾವಣೆ: ಒಟ್ಟು ಮತದಾರರ ಸಂಖ್ಯೆಯಲ್ಲಿ 6% ಕಡಿತ ಒಟ್ಟು ಡಿಲೀಟ್ ಎಷ್ಟು?: SIR ನಿಂದ ಕ್ರಮ: ಮಾಹಿತಿ ಇಲ್ಲಿದೆ
ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:
ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಈ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.
ಹೂಡಿಕೆ ಸಮಯವೇಕೆ?
ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ಈ ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.MANOHARI Women's Trendy Banarasi Woven Saree with Heavy Jacquard Work, Elegant Design, Silk Saree with Maching Lace Border Unstitched Blouse Piece for Weddings & Festive Occasions