ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿರುವ ನಿರೂಪಕಿ ಜಾನ್ವಿ ತಮ್ಮ ವಿಚ್ಛೇದನದ ಬಗ್ಗೆ ಮನೆಯಲ್ಲಿ ಮಾತನಾಡಿ ತನ್ನ ಪತಿ ನಾನು ಜೀವಂತವಾಗಿರುವಾಗಲೇ ಬೇರೆ ಮದುವೆಯಾಗಿದ್ದೆ ವಿಚ್ಛೇದನಕ್ಕೆ ಕಾರಣ ಎಂದು ಹೇಳಿದ್ದರು. ಆದರೆ ಜಾನ್ವಿ ಮಾಜಿ ಪತಿ ಕಾರ್ತಿಕ್ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಯಾಗಿರುವ ನಿರೂಪಕಿ ಜಾನ್ವಿ 5ನೇ ಸ್ಪರ್ಧಿಯಾಗಿ ಮನೆಗೆ ಎಂಟ್ರಿ ಕೊಟ್ಟಿದ್ದರು. ಅವರು ಅವರ ಗಂಡನಿಂದ ಡಿವೋರ್ಸ್ ಪಡೆದಿರುವುದು ಗೊತ್ತೇ ಇದೆ. ಬಿಗ್ ಬಾಸ್ ಮನೆಯಲ್ಲಿ ಇದರ ಬಗ್ಗೆ ಅವರು ಮಾತನಾಡಿದ್ದಾರೆ. ಸುದ್ದಿ ನಿರೂಪಕಿಯಾಗಿ ವೃತ್ತಿಜೀವನ ಆರಂಭಿಸಿದ ಜಾನ್ವಿ ಗಿಚ್ಚಿ- ಗಿಲಿಗಿಲಿ,