ಜಾಲಿವುಡ್ ಬಿಗ್ ಬಾಸ್‌ಗೆ ಬೀಗಮುದ್ರೆ – ಹೈಕೋರ್ಟ್‌ನಲ್ಲಿ ವಿಇಎಲ್‌ಎಸ್ ವಾದ..!
By Sushmitha R • Oct 08, 2025, 04:30 PM
Advertisement
Advertisement
Read Next Story
ನಾಡಿನ ಸುಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳ ವಿವರ
ಈ ಸಮಯಗಳನ್ನು ಹೊರತುಪಡಿಸಿ ಅಕ್ಟೋಬರ್ 10 ಶುಕ್ರವಾರ ಬೆಳಗಿನ ಜಾವ 6.00 ರಿಂದ ಅಕ್ಟೋಬರ್ 22 ಬುಧವಾರ ಸಂಜೆ 7.00 ಗಂಟೆಯವರೆಗೆ ದರ್ಶನಾವಕಾಶವಿರುತ್ತದೆ. ಅಕ್ಟೋಬರ್ 22 ರಂದು ಸಂಜೆ 7.00 ಗಂಟೆಗೆ ಸಾರ್ವಜನಿಕರಿಗೆ ಪ್ರವೇಶ ನಿಲ್ಲಿಸಲಾಗುವುದು. ಅಕ್ಟೋಬರ್ 23ರಂದು ಪೂಜಾ ಕೈಂಕಾರ್ಯಗಳೊಂದಿಗೆ ಜಾತ್ರಾ ಮಹೋತ್ಸವ ಸಮಾರೂಪವಾಗುವುದು. ದರ್ಶನಕ್ಕೆ ಆಗಮಿಸುವ ಸಾರ್ವಜನಿಕರು ಮೇಲೆ ತಿಳಿಸಿದ ದರ್ಶನದ ಸಮಯವನ್ನು ಗಮನಿಸಿಕೊಂಡು ಬರಲು ಕೋರಿದೆ.
Read More