ಹಾಸನ: ಹಾಸನಾಂಬ ದೇವಾಲಯ ದರ್ಶನಕ್ಕೆ ಭಕ್ತರ ದರ್ಶನವನ್ನು ಸೂಕ್ತ ರೀತಿಯಿಂದ ನಿರ್ವಹಿಸುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಎಲ್ಲಾ ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು.ಇದನ್ನೂ ಓದಿ: ಪಕ್ಕಾ ಡಿಕೆ ಶಿವಕುಮಾರ್ ಅವರು ಸಿಎಂ ಆಗೇ ಆಗ್ತಾರೆ,ಮತ್ತೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಕೈ ಶಾಸಕ..!!ಅವುಗಳನ್ನು ಗಮನಿಸುವುದಾದರೆ:* ಎಲ್ಲಾ ಅಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡರಿಂದ ಮಹತ್ವದ ಸೂಚನೆ* ಅನಾಹುತ ನಡೆಯುವ ಮುನ್ನ ಎಚ್ಚರಿಕೆ ವಹಿಸಲು ಸೂಚನೆ* ಅನಾಹುತ ತಡೆಯುವುದೇ ನಮ್ಮ ಕೆಲಸ. ಹೀಗಾಗಿ ಎಲ್ಲಾ ಅಧಿಕಾರಿಗಳೂ ನಾಯ