ದೇವೀರಮ್ಮ ಬೆಟ್ಟದಲ್ಲಿ ಮಹಿಳೆಯ ಅಸ್ತಿಪಂಜರ ಪತ್ತೆ..!!
By Pavitra Ganapathi Baradavalli • Oct 10, 2025, 12:29 PM
Advertisement
Advertisement
Read Next Story
ಸುಪ್ರಸಿದ್ಧ ಹಾಸನಾಂಬ ದೇವಿ ದರ್ಶನ ಇಂದಿನಿಂದ: ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ
ಗುರುವಾರ ಮಂಗಳವಾದ್ಯಗಳೊಂದಿಗೆ ಪೂಜಾ ಸಾಮಗ್ರಿಗಳ ಸಮೇತ ಮುಖ್ಯ ಅರ್ಚಕರಾದ ನಾಗರಾಜು ಅವರ ನೇತೃತ್ವದಲ್ಲಿ ದೇಗುಲದ ಬಾಗಿಲನ್ನು ತೆರೆಯಲಾಯಿತು. ಅರ್ಚಕರಿಂದ ಪೂಜೆ ನೆರವೇರಿದ ಬಳಿಕ ಗರ್ಭಗುಡಿ ಬಾಗಿಲು ತೆರೆದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಬೈರೇಗೌಡರು ಹಾಗೂ ಹಾಸನದ ನೂತನ ಸಂಸದರಾದ ಶ್ರೇಯಸ್ ಪಟೇಲ್ ಡಿಸಿ ಹಾಗೂ ಎಸಿಪಿ ಹಾಜರಿದ್ದರು.
Read More