ಇಂದು ಚಿನ್ನದ ಬೆಲೆಯಲ್ಲಿ (GOLD RATE) ಭಾರೀ ಏರಿಕೆ (INCREASE) ಕಂಡು ಬಂದಿದೆ. ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ (INTERNATIONAL LEVEL) ಉಂಟಾಗಿರುವ ಆಂತರಿಕ ಬದಲಾವಣೆಗಳಿಂದ (DIFFERENCES) ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದ್ದು, ಹೂಡಿಕೆ ಮಾಡಲಿಚ್ಚಿಸುವವರಗೆ (INVEST) ಸ್ವಲ್ಪ ನಿರಾಸೆ ತಂದಿದೆ. ಹಬ್ಬದ ಸಂದರ್ಭದಲ್ಲಿ ಚಿನ್ನ ಏರಿಕೆ ಕಂಡಿರುವುದು ವಿಶೇಷವಾಗಿದೆ.ಟ್ರಂಪ್‌ನ 50% ಸುಂಕ ಏರಿಕೆ.ಡಾಲರ್ ಮೌಲ್ಯದಲ್ಲಿ ಕುಸಿತ ಹೀಗೆ ಇತ್ಯಾದಿಕಾರಣಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತಕ್ಕಕೆ ಕಾರಣವಾಗಿದೆ. ಹಾಗೇ ಇದು ಚಿನ್ನದ ಹೂಡಿಕೆ ಮಾಡುವವರಿಗೆ ಸ್ವಲ್ಪ ಮಟ್ಟದ ನಿರಾಸೆ ಅನ್ನು ಉಂಟುಮಾಡುತ್ತಿದೆ.ಇದನ್ನೂ ಓದಿ: ಉಡುಪಿ RTO ಅಧಿಕಾರಿ ಎಲ್.ಪಿ.ನಾಯ್ಕ್‌ರ ಮನೆ-ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ: ಅಕ್ರಮ ಆಸ್ತಿ ಆರೋಪ!
24 ಕ್ಯಾರಟ್ ಚಿನ್ನದ ದರ:
ಇಂದು 24 ಕ್ಯಾರಟ್ (24 CARAT GOLD) ಚಿನ್ನದ ಒಂದು ಗ್ರಾಂ ಬೆಲೆ ₹12,868 ಇದೆ. ನಿನ್ನೆ ಇದೇ ದರ ₹12,540 ಇದ್ದದ್ದು, ಇಂದಿಗೆ ₹328 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹1,28,680 ಮತ್ತು 100 ಗ್ರಾಂಗೆ ₹12,86,800 ದರ ನಿಗದಿಯಾಗಿದ್ದು, ಕ್ರಮವಾಗಿ ₹3,280 ಮತ್ತು ₹ 32,800 ರೂಪಾಯಿ ಏರಿಕೆ ಕಂಡುಬಂದಿದೆ. ಇದು ಶುದ್ಧ ಚಿನ್ನದ (PURE GOLD) ಹೂಡಿಕೆ ಮಾಡಲಿಚ್ಚಿಸುವವರಿಗೆ ಸ್ಪಲ್ಪ ನಿರಾಸೆ ತಂದಿದೆ.
22 ಕ್ಯಾರಟ್ ಚಿನ್ನದ ದರ:
22 ಕ್ಯಾರಟ್ ಚಿನ್ನವು (22 CARAT GOLD) ದಿನನಿತ್ಯದ ಬಳಕೆಯ ಚಿನ್ನವಾಗಿ ಪರಿಗಣಿಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹11,775 ರೂಪಾಯಿ ಆಗಿದ್ದು, ನಿನ್ನೆಗಿಂತ ₹300 ರೂಪಾಯಿ ಏರಿಕೆ ಕಂಡಿದೆ. (HIGH IN PRICE) 10 ಗ್ರಾಂ ದರ ₹1,17,750 ಮತ್ತು 100 ಗ್ರಾಂ ದರ ₹11,77,500 ಆಗಿದ್ದು, ಕ್ರಮವಾಗಿ 3,000ರೂಪಾಯಿ ಮತ್ತು ₹30,000ರೂಪಾಯಿ ಏರಿಕೆ ಕಂಡುಬಂದಿದೆ.ಇದನ್ನೂ ಓದಿ: ಇಪಿಎಫ್ ಖಾತೆಯಿಂದ 100% ಮೊತ್ತ ಹಿಂಪಡೆಯಲು ಅವಕಾಶ: ಸಿಬಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ!
18 ಕ್ಯಾರಟ್ ಚಿನ್ನದ ದರ:
18 ಕ್ಯಾರಟ್ ಚಿನ್ನವನ್ನು ಆಭರಣ ತಯಾರಿಕೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇಂದು ಇದರ 1 ಗ್ರಾಂ ದರ ₹9,651 ಆಗಿದ್ದು ₹246 ರೂಪಾಯಿ ಏರಿಕೆಯಾಗಿದೆ. 10 ಗ್ರಾಂಗೆ ₹96,510 ರೂಪಾಯಿ ಆಗಿದೆ ಹಾಗೂ 100 ಗ್ರಾಂಗೆ ₹9,65,100ದರ ಏರಿಕೆಯು ಕ್ರಮವಾಗಿ ₹2,460 ಮತ್ತು ₹24,600 ರೂಪಾಯಿ ಏರಿಕೆ ಆಗಿದೆ.
ಬೆಳ್ಳಿ ದರ: ನಿನ್ನೆಗೆ ಹೋಲಿಕೆ ಮಾಡಿದರೆ ಇಂದು ದರ ಏರಿಕೆ ಕಂಡಿದೆ
ಇಂದಿನ ಬೆಳ್ಳಿ ಮೌಲ್ಯವು ನಿನ್ನೆಗೂ ಹೋಲಿಸಿದರೆ ಎಂಟು ರೂಪಾಯಿ ಅರವತ್ತು ಪೈಸೆ ಏರಿಕೆ ಕಂಡಿದೆ. ನಿನ್ನೆಗೆ ಇಂದಿಗೆ ಹೋಲಿಸಿದರೆ 1 ಗ್ರಾಂ ಬೆಳ್ಳಿಯಲ್ಲಿ ₹193.60 ರೂಪಾಯಿ, 10 ಗ್ರಾಂ ಬೆಳ್ಳಿಯ ಬೆಲೆ ₹1,936 ರೂಪಾಯಿ ಆಗಿದೆ. 1 ಗ್ರಾಂ ಬೆಳ್ಳಿ ₹193.60, 10 ಗ್ರಾಂ ₹1,936 100 ಗ್ರಾಂ ₹19,360 ಹಾಗೂ 1 ಕೆ.ಜಿ ಬೆಳ್ಳಿ ₹1,93,600 ಆಗಿದೆ.ಇದನ್ನೂ ಓದಿ: ದಾವಣಗೆರೆಯಲ್ಲಿ ಲೋಕಾಯುಕ್ತ ದಾಳಿ: ಇಬ್ಬರು ಸರ್ಕಾರಿ ಇಂಜಿನಿಯರ್‌ಗಳ ಮನೆ-ಕಚೇರಿಗಳಲ್ಲಿ ಶೋಧ!
ಆರ್ಥಿಕ ಹಿನ್ನಲೆ ಮತ್ತು ಮಾರುಕಟ್ಟೆಯ ಸ್ಥಿತಿ:
ಅಂತರರಾಷ್ಟ್ರೀಯ ಮಟ್ಟದಲ್ಲಿ ಡಾಲರ್ ಬಲದಿಂದ ಚಿನ್ನದ ಬೆಲೆಗೆ ಒತ್ತಡ ಉಂಟಾಗಿದ್ದು, ಜಾಗತಿಕ ರಾಜಕೀಯ ಅಸ್ಥಿರತೆಗಳು ಹೂಡಿಕೆದಾರರನ್ನು ಚಿನ್ನದಿಂದ ದೂರ ಇರಿಸುತ್ತಿವೆ. ಇತ್ತೀಚೆಗೆ ಅಮೆರಿಕ ಮತ್ತು ಇರಾನ್ ನಡುವೆ ಉದ್ಭವಿಸಿರುವ ಉದ್ವಿಗ್ನತೆ ಕೂಡ ಈ ಏರಿಕೆಗೆ ಕಾರಣವಾಗಿರುವ ಸಾಧ್ಯತೆ ಇದೆ.
ಹೂಡಿಕೆ ಸಮಯವೇಕೆ?
ಇಂದಿನ ಬೆಲೆ ಏರಿಕೆಯನ್ನು ಗಮನಿಸಿದರೆ, ಚಿನ್ನ ಖರೀದಿಗೆ ತಾತ್ಕಾಲಿಕ ಅವಕಾಶವೆಂಬಂತೆ ಕಂಡುಬರುತ್ತದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಮಾರುಕಟ್ಟೆಯ ಸ್ಥಿತಿ ಮತ್ತು ಜಾಗತಿಕ ಬೆಳವಣಿಗೆಗಳು ಈ ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ, ಸಮಚಿತ್ತವಾಗಿ ಹೂಡಿಕೆ ನಿರ್ಧಾರ ಕೈಗೊಳ್ಳುವುದು ಸೂಕ್ತ.Sidhidata Women's Kanjivaram Banarasi Soft Silk Saree With Unstitched Blouse Piece (Silk Box Flower)