ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿದ್ದರೆ, ರಾಜಕೀಯ ನಿವೃತ್ತಿ ಪಡೆಯುವುದಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಘೋಷಿಸಿದ್ದಾರೆ. ಈ ಬಗ್ಗೆ ಅವರು ಸದಾಶಿವಗಡದ ಕಾಳಿ ಸಂಗಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.ಕಳೆದ ಮೂರು ವರ್ಷಗಳಿಂದ ಕಾರವಾರದಲ್ಲಿ ಸುಧಾರಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತಿದ್ದೇನೆ. ಆದರೂ, ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಅಥವಾ ಯೋಜನೆಯ ಘೋಷಣೆಯಾಗಿಲ್ಲ ಎಂದು ಸೈಲ್ ಅಸಮಾಧಾನ ವ್ಯಕ್ತಪಡಿಸಿದರು.TRUEUPGRADE Coffee Case for Vivo V23 5G | Cute 3D Cartoon Ball Design | Soft Si