Skip to main content
ವಿಡಿಯೋ
1/3
general

ಸ್ವಂತ ಖರ್ಚಿನಲ್ಲಿ ಬೆಂಗಳೂರು ರಸ್ತೆಗಳ ದುರಸ್ತಿಗೆ ಮುಂದಾದ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಂಜುದಾರ್‌ ಶಾ..!!

By Pavitra Ganapathi Baradavalli
ಸ್ವಂತ ಖರ್ಚಿನಲ್ಲಿ ಬೆಂಗಳೂರು ರಸ್ತೆಗಳ ದುರಸ್ತಿಗೆ ಮುಂದಾದ ಬಯೋಕಾನ್‌ ಮುಖ್ಯಸ್ಥೆ ಕಿರಣ್‌ ಮಂಜುದಾರ್‌ ಶಾ..!!

ಸಿಲಿಕಾನ್ ಸಿಟಿಯ ಗುಂಡಿಗಳಿಂದ ಕೂಡಿದ ರಸ್ತೆಗಳು ಮತ್ತು ಕಸದ ರಾಶಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಮುಂದಾಗಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಗುಂಡಿಗಳಿಂದ ಕೂಡಿದ ರಸ್ತೆಗಳು ಮತ್ತು ಕಸದ ರಾಶಿಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ, ಇದೀಗ ಸ್ವಂತ ಖರ್ಚಿನಲ್ಲಿ ಬೆಂಗಳೂರಿನ ರಸ್ತೆಗಳ ದುರಸ್ತಿಗೆ ಮುಂದಾಗಿದ್ದಾರೆ.ಇದನ್ನೂ ಓದಿ: ಪಾಕಿಸ್ತಾನದಲ್ಲಿ ವಾಯುದಾಳಿ: 3 ಅಫ್ಘಾನ್ ಕ್ರಿಕೆಟಿಗರ ಸೇರಿ 8 ಸಾವು; ದಕ್ಷಿಣ ಏಷ್ಯಾದ ಶಾಂತಿ ಭವಿಷ್ಯ ಅಂಧಕಾರದಲ್ಲಿ!


ನಗರದ ೧೦ಕ್ಕೂ ಹೆಚ್ಚು ರಸ್ತೆಗಳ ಅಭಿವೃದ್ಧಿಗೆ ಶಾ ಅವರು ಆರ್ಥಿಕ ನೆರವು ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬೆಂಗಳೂರಿನ ರಸ್ತೆಗಳ ಶೋಚನೀಯ ಸ್ಥಿತಿಯ ಬಗ್ಗೆ ಐಟಿ ಉದ್ಯಮಿಗಳು ಸರ್ಕಾರವನ್ನು ಟೀಕಿಸಿದ್ದರು. ಆದರೆ, ಕಿರಣ್ ಮಜುಂದಾರ್ ಶಾ ಕೇವಲ ಟೀಕೆಗೆ ಸೀಮಿತವಾಗದೆ, ಸರ್ಕಾರ ರಸ್ತೆ ದುರಸ್ತಿ ಮಾಡದಿದ್ದರೆ, ನಾನೇ ಮಾಡುತ್ತೇನೆ, ರಸ್ತೆ ಕೊಡಿ"ಎಂದು ಜಾಣತನದಿಂದ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಐತಿಹಾಸಿಕ ನಕ್ಸಲ್ ಶರಣಾಗತಿ: ಒಂದೇ ದಿನ 210 ನಕ್ಸಲರು ಶರಣು!


ಕ್ರಮವು ಸರ್ಕಾರದ ನಿರ್ಲಕ್ಷ್ಯಕ್ಕೆ ತಕ್ಕ ಉತ್ತರವೆಂದು ಗಣ್ಯರು ಮೆಚ್ಚಿಕೊಂಡಿದ್ದಾರೆ. ಮೂಲಕ, ಕಿರಣ್ ಶಾ ಅವರು ಸಾಮಾಜಿಕ ಜವಾಬ್ದಾರಿಯ ಜೊತೆಗೆ ಸಾರ್ವಜನಿಕ ಸಮಸ್ಯೆಗಳಿಗೆ ಖಾಸಗಿ ಉದ್ಯಮಿಗಳ ಕೊಡುಗೆಯ ಮಾದರಿಯನ್ನು ಮುಂದಿಟ್ಟಿದ್ದಾರೆ. ಕಾರ್ಯಕ್ಕೆ ಜನರಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸರ್ಕಾರ ಪ್ರಯತ್ನಕ್ಕೆ ಸಹಕಾರ ನೀಡಬೇಕೆಂದು ಒತ್ತಾಯ ಕೇಳಿಬಂದಿದೆ.SWORNOF Women's Kanjivaram Soft Silk Banarasi Sarees With Unstiched Blouse Piece